ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಬೂತ್ ಪರಿಶೀಲನೆಗೆ ಅಡ್ಡಿ. ಮೈಸೂರು,ಮೇ,10,2023(..):ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಬೂತ್ ಪರಿಶೀಲನೆಗೆ ಆಗಮಿಸಿದ ವೇಳೆ ಅಡ್ಡಿಪಡಿಸಿರುವ ಘಟನೆ ನಡೆದಿದೆ. ವರುಣಾಕ್ಷೇತ್ರದಲ್ಲಿ ವಿ.ಸೋಮಣ್ಣ ಬೂತ್ ಪರಿಶೀಲನೆಗೆ ಮುಂದಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಜಟಾಪಟಿ ನಡುವೆ ವಿ.ಸೋಮಣ್ಣ ಬೂತ್ ಪರಿಶೀಲನೆ ನಡೆಸಿದರು. : - - - . – -.