ಬಿಪಿಎಲ್ ಕುಟುಂಬಗಳಿಗೆ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಉಚಿತ: ಬಿಜೆಪಿ ಪ್ರಣಾಳಿಕೆಯಲ್ಲಿರುವ ಭರವಸೆಗಳೇನು ಗೊತ್ತೆ..? ಬೆಂಗಳೂರು,ಮೇ,1,2023(..):ಬಿಪಿಎಲ್ ಕುಟುಂಬಗಳಿಗೆ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಉಚಿತ ಹಾಗೂ ಪ್ರತಿನಿತ್ಯ ಅರ್ಧ ಲೀಟರ್ ಹಾಲು ಸೇರಿದಂತೆ ಹಲವು ಭರವಸೆಗಳನ್ನ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದೆ. ಇಂದು ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಬಿಡುಗಡೆ ಮಾಡಿದ ಬಿಜೆಪಿ ಪ್ರಜಾ ಪ್ರಣಾಳಿಕೆಯಲ್ಲಿ ಈ ಕೆಳಕಂಡ ಅಂಶಗಳಿವೆ.. 8.“ವಿಶ್ವೇಶ್ವರಯ್ಯ ವಿದ್ಯಾ ಯೋಜನೆ’ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ. : - – –