ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ: ಅಖಂಡ ಶ್ರೀನಿವಾಸಮೂರ್ತಿ ಬಿಎಸ್ ಪಿ ಸೇರ್ಪಡೆ. ಬೆಂಗಳೂರು,ಏಪ್ರಿಲ್,24,2023(..):ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಬಿಎಸ್ ಪಿ ಸೇರ್ಪಡೆ.ಯಾಗಿದ್ದಾರೆ. ಪುಲಿಕೇಶಿನಗರ ಕ್ಷೇತ್ರದಿಂದ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಈ ಬಾರಿ ಕಾಂಗ್ರೆಸ್​ ಟಿಕೆಟ್​ ನೀಡಿಲ್ಲ. ಇದರಿಂದ ಅಸಮಾಧನಗೊಂಡಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಎಸ್​ಪಿಯಿಂದ ಕಣಕ್ಕೆ ಇಳಿಯುತ್ತಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್​ಗೆ ಪ್ರಬಲ ಪೈಪೋಟಿ ನೀಡಲಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ಕೊಡಿಸಲು ಮಾಜಿ ಸಿಎಂ ಸಿದ‍್ಧರಾಮಯ್ಯ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಲಾಬಿ ನಡೆಸಿದ್ದರು ಎನ್ನಲಾಗಿದೆ. : - –- - - .