ರಾಜ್ಯ ವಿಧಾನಸಭಾ ಚುನಾವಣೆ: 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್. ನವದೆಹಲಿ,ಏಪ್ರಿಲ್,19,2023(..):ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರಸ್40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​, ಶಶಿ ತರೂರ್, ನಟಿ ರಮ್ಯಾ, ಉಮಾಶ್ರೀ, ಜಗದೀಶ್​ ಶೆಟ್ಟರ್​, ಸತೀಶ್​ ಜಾರಕಿಹೊಳಿ, ಡಿ.ಕೆ.ಸುರೇಶ್​​, ವೀರಪ್ಪ ಮೊಯ್ಲಿ, ಡಾ.ಪರಮೇಶ್ವರ್​, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ ಇದ್ದಾರೆ. ಕೆಸಿ ವೇಣುಗೋಪಾಲ್, ಎಂಬಿ ಪಾಟೀಲ್, ಬಿಕೆ ಹರಿಪ್ರಸಾದ್, ಕೆಎಚ್ ಮುನಿಯಪ್ಪ, ಜಯರಾಮ್ ರಮೇಶ್, ರಾಮಲಿಂಗಾರೆಡ್ಡಿ, ಡಿಕೆ ಸುರೇಶ್, ಜಿಸಿ ಚಂದ್ರಶೇಖರ್, ಸೈಯದ್ ನಾಸಿರ್ ಹುಸೇನ್, ಜಮೀರ್ ಅಹಮದ್ ಖಾನ್, ಹೆಚ್.​​ಎಂ ರೇವಣ್ಣ, ಉಮಾಶ್ರೀ, ಅಶೋಕ್ ಗೆಹ್ಲೋಟ್, ಭೂಪೇಶ್ ಬಘೆಲ್, ಸುಖ್ವಿಂದರ್ ಸಿಂಗ್ ಸುಕ್ಕು, ಪಿ. ಚಿದಂಬರಂ, ಪೃಥ್ವಿರಾಜ್ ಚೌಹಾಣ್, ಅಶೋಕ್ ಚೌಹಾಣ್, ರೇವನಾಥ್ ರೆಡ್ಡಿ, ರಮೇಶ್ ಚೆನ್ನಿತಲ, ಬಿವಿ ಶ್ರೀನಿವಾಸ್, ರಾಜ್ ಬಬ್ಬರ್, ಮಹಮ್ಮದ್ ಅಜರುದ್ದೀನ್, ಇಮ್ರಾನ್ ಪ್ರತಾಪ್ ​ಗರಿ, ಕನ್ನಯ್ಯ ಕುಮಾರ್, ರೂಪ ಶಶಿಧರ್ ಹಾಗೂ ಸಾಧುಕೋಕಿಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. : -- - – 40 .