ಚುನಾವಣೆ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್. ಧಾರವಾಡ,ಮಾರ್ಚ್,28,2023(..):ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಢಿರುವ ಅವರು, ಚುನಾವಣೆ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಚುನಾವಣೆ ಘೋಷಣೆಗೂ ಮುನ್ನ ಟಿಕೆಟ್ ಘೋಷಿಸಲ್ಲ ಕೆಲ ಕಾರಣದಿಂದ ಟಿಕೆಟ್ ತಪ್ಪಬಹುದು ಗೆಲ್ಲುವ ಮಾನದಂದಡ ಮೇಲೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. : – - – - – – - .