‘ ’ ಎಂದು ಟಾಂಗ್ ಕೊಟ್ಟ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಕುಟುಕಿದ ಐಪಿಎಸ್ ಅಧಿಕಾರಿ ಡಿ.ರೂಪಾ. ಬೆಂಗಳೂರು,ಫೆಬ್ರವರಿ,20,2023(..):ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ನಡುವಿನ ವಾರ್ ಮತ್ತೆ ಮುಂದುವರೆದಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಡಿ. ರೂಪಾ ಅವರ ಆರೋಪಕ್ಕೆ ಖಡಕ್ ತಿರುಗೇಟು ನೀಡಿದ ರೋಹಿಣಿ ಸಿಂಧೂರಿ, ನನ್ನ ವಿರುದ್ದ ಆರೋಪ ಮಾಡಿದ್ದುಸರಿಯಲ್ಲ. ವೈಯಕ್ತಕ ತೇಜೋವಧೆ ಮಾಡುವುದು ಸರಿಯಲ್ಲ. ಕೆಲಸಕ್ಕೆ ಸಂಬಂಧಿಸಿದ್ದನ್ನ ಬೇಕಿದ್ದರೇ ಕೇಳಲಿ. ನನ್ನ ಪತಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನಇಲ್ಲಿಗೆ ಬಿಡಲ್ಲ. ಕಾನೂನು ಹೋರಾಟ ಮಾಡುವೆ. ಕಾನೂನಿನ ಮೂಲಕ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ. ರೂಪಾ ಎಂದು ಟಾಂಗ್ ಕೊಟ್ಟರು. ಫೇಸ್ ಬುಕ್ ನಲ್ಲಿ ಮತ್ತೆ ಕುಟುಕಿದ ಐಪಿಎಸ್ ಅಧಿಕಾರಿ ಡಿ. ರೂಪ . ರೋಹಿಣಿ ಸಿಂಧೂರಿ ಅವರ ಟಾಂಗ್ ಗೆ ಮತ್ತೆ ಫೇಸ್ ಬುಕ್ ನಲ್ಲಿ ಕುಟುಕಿರುವ ರೂಪಾ ಅವರು, ಅಂತಾ ನನಗೆ ಹೇಳಿದ್ದಾರಲ್ಲ ಪ್ರೆಸ್ ನಲ್ಲಿ ಇವತ್ತು ರೋಹಿಣಿ ಸಿಂಧೂರಿ , ಅವರ ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. ನಂಬರ್ ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, ಕಳಿಸಬಹುದ? ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ ಆಗಿರುವ ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು. ಅಂತಾ ಹೇಳುವುದರ ಮೂಲಕ ಬಗ್ಗೆ ಅವರ ಅಭಿಪ್ರಾಯ ಎಷ್ಟು ಅಂತಾ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. : - – – -. .