ಬಜೆಟ್ ನಲ್ಲಿ ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ..? ಇಲ್ಲಿದೆ ಮಾಹಿತಿ. ಬೆಂಗಳೂರು,ಫೆಬ್ರವರಿ,17,2023(..):ಇಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ್ದು ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಸೇರಿದಂತೆ ಎಲ್ಲಾ ಇಲಾಖೆಗಳಿಗೂ ಅನುದಾನ ಮೀಸಲಿಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಕ್ಷೇತ್ರಕ್ಕೆ 37, 960 ಕೋಟಿ ರೂಪಾಯಿ, ಜಲಸಂಪನ್ಮೂಲ ಇಲಾಖೆಗೆ ಈ ಬಾರಿ 22,854 ರೂ.ಗಳು ಗ್ರಾಮೀಣಾಭಿವೃದ್ಧಿ,ಪಂಚಾಯತ್‌ ರಾಜ್‌ಗೆ 20, 494 ರೂ ನಗರಾಭಿವೃದ್ಧಿಇಲಾಖೆಗೆ ಈ ಬಾರಿ 17,938 ಕೋಟಿ ರೂ. ಮೀಸಲಿಟ್ಟಿರುವುದಾಗಿ ತಿಳಿಸಿದರು. ಬಜೆಟ್ ನಲ್ಲಿ ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಇಲ್ಲಿದೆ ಮಾಹಿತಿ. ಇತರೆ – 1,16,968 ಕೋಟಿ ರೂ. ಈ ಬಾರಿಯ ಬಜೆಟ್ ಗಾತ್ರ 3 ಲಕ್ಷ 9 ಸಾವಿರ 182 ಕೋಟಿ ರೂ ಆಗಿದೆ. : – – -