ಫೆ.13 ರಂದು ಏರ್ ಶೋ ಹಿನ್ನೆಲೆ: ವಿಮಾನ ಹಾರಾಟದಲ್ಲಿ ವ್ಯತ್ಯಯ. ಬೆಂಗಳೂರು,ಫೆಬ್ರವರಿ,8,2023(..):ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13 ರಂದು ಏರ್ ಶೋ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಲಿದೆ. ನಾಳೆ ಮತ್ತು ಫೆಬ್ರವರಿ 10 ರಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ12 ಗಂಟೆವರೆಗೆ ಮಧ್ಯಾಹ್ನ 2ರಿಂ ಸಂಜೆ 5ರವರೆಗೆ ಹಾಗೂ ಫೆಬ್ರವರಿ 12 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ವಿಮಾನ ಹಾರಾಟ ರದ್ದುಪಡಿಸಲಾಗಿದೆ. ಏರೋ ಇಂಡಿಯಾದ 14 ನೇ ಆವೃತ್ತಿಯ ಇಂಡಿಯಾ ಪೆವಿಲಿಯನ್ ಏರ್ ಶೋ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆ. 13 ರಿಂದ 17ರ ವರೆಗೆ ನಡೆಯಲಿದೆ. : - – 13- – .