ಅಕ್ರಮ ಗಣಿಗಾರಿಕೆ ವೇಳೆ ಬಂಡೆ ಬಿದ್ದು ವ್ಯಕ್ತಿ ದುರ್ಮರಣ. ಕೋಲಾರ,ಫೆಬ್ರವರಿ,4,2023(..):ಅಕ್ರಮ ಗಣಿಗಾರಿಕೆ ವೇಳೆ ಬಂಡೆ ಬಿದ್ದು ವ್ಯಕ್ತಿ ದುರ್ಮರಣಕ್ಕೀಡಾದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಮಾಲೂರು ತಾಲ್ಲೂಕಿನ ಟೇಕಲ್ ಉಳ್ಳೇರಹಳ್ಳಿ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಮೂಲದ ಮಹೇಂದ್ರ(38) ಮೃತ ವ್ಯಕ್ತಿ. ಇಟಾಚಿಯಲ್ಲಿ ಬಂಡೆ ಹೊಡೆಯುವ ವೇಳೆ ಬಂಡೆ ಮಹೇಂದ್ರ ಮೇಲೆ ಉರುಳಿ ಬಿದ್ದಿದ್ದು ಸ್ಥಳದಲ್ಲೇ ಮಹೇಂದ್ರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. : - - – - –