ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ. ಶಿವಮೊಗ್ಗ,ಜನವರಿ,19,2023(..):ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಕಾಶೀಪುರ ರೈಲ್ವೆಗೇಟ್ ಬಳಿ ಈ ಘಟನೆ ನಡೆದಿದೆ. ಹೊಸನಗರ ಬಡವಾಣೆ ನಿವಾಸಿ ಸುಹಾಸ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ತಾಳಗುಪ್ಪ ರೈಲಿಗೆ ಸಿಲುಕಿ ವಿದ್ಯಾರ್ಥಿ ಸುಹಾಸ್ ಆತ್ಮಹತ್ಯೆಗೆ ಶರಣಾಗಿದ್ದು ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - – -