ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: 26 ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು. ಕಲ್ಬುರ್ಗಿ,ಜನವರಿ,5,2023(..):ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳಿಗೆ ಕಲ್ಬುರ್ಗಿ ಜಿಲ್ಲಾ ಸತ್ರನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ , ಮಂಜುನಾಥ್ ಮೇಳಕುಂದಿ , ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿ 26 ಮಂದಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕಲ್ಬುರ್ಗಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ನ್ಯಾಯಾಧೀಶರಾದ ಕೆ.ಬಿ ಪಾಟೀಲ್ ಆದೇಶಿಸಿದ್ದಾರೆ. : - - –- – 26 .