5 ಮತ್ತು 8 ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ. ಬೆಂಗಳೂರು,ಡಿಸೆಂಬರ್,13,2022(..):ರಾಜ್ಯದಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಕ್ಕಳ ಕಲಿಕಾ ಕೊರತೆ ನೀಗಿಸುವ ಸಲುವಾಗಿ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೂ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. : - – - – 5 8. …. . . 5 8Bengaluru 13, 2022 (..): . . . .: 5th / 8th /