: ದೇವರನಾಡಿಗೆ ದೇವರೇ ಗತಿ! ರಣ ಮಳೆಯ ರಕ್ಕಸ ಅಟ್ಟಹಾಸ ಒಂದು ಕಡೆ, ಬಾಯ್ತೆರೆದು ಅಬ್ಬರಿಸಿದ ಭೂಮಿಯ ಆಗ್ರಹ ಇನ್ನೊಂದು ಕಡೆ.. ಕೇರಳದ ಈ ಸರಣಿ ಭೂಕುಸಿತ ಪ್ರಾಣಭಯವನ್ನೇ ಸೃಷ್ಟಿಸಿದೆ.. ಬೆಂಗಳೂರು (ಜು.31): ಕೇರಳದಲ್ಲಿ ಸರಣಿ ಭೂಕುಸಿತಕ್ಕೆ ಈವರೆಗೂ 200 ಮಂದಿ ಬಲಿಯಾಗಿದ್ದಾರೆ. ಪ್ರವಾಹದ ನೀರಿನಲ್ಲಿ ಶವಗಳು ತೇಲಿಬರುತ್ತಿದೆ. ವಯನಾಡ್‌ನ ಘಟನೆ ದೇಶವನ್ನೇ ದಿಗ್ಭ್ರಾಂತಗೊಳಿಸಿದೆ ಎಂದರೂ ತಪ್ಪಲ್ಲ.ಪ್ರವಾಹ ಜಲಕ್ಕೆ ನೂರಾರು ಮಂದಿ ಬಲಿಯಾದ ವರದಿ ಬರುತ್ತಿವೆ. ಸಾವು ನೋವುಗಳ ಸಂಖ್ಯೆ ಇನ್ನಷ್ಟು ಏರಬಹುದು ಎಂದೂ ಹೇಳಲಾಗುತ್ತಿದೆ. ಈ ಘಟನೆ ಮಹಾದುರಂತದ ಸುಳಿವು ಕೊಟ್ಟಿದೆಯಷ್ಟೆ, ಮುಂದೆ ಮಹಾಕಂಟಕವೇ ಕಾದಿದೆ ಎಂದು ಹೇಳಲಾಗ್ತಿದೆ. : 200ರ ಗಡಿ ದಾಟಿದ ಸಾವಿನ ಸಂಖ್ಯೆ, ಭಾರೀ ಮಳೆಯ ನಡುವೆ ಮುಂದುವರಿದ ರಕ್ಷಣಾ ಕಾರ್ಯಕೇರಳ ಅಂದ್ರೆ, ಸೌಂದರ್ಯಕ್ಕೆ ಮತ್ತೊಂದು ಹೆಸರು ಅನ್ನೋ ಹಾಗಿತ್ತು.. ಆದ್ರೆ ಈಗ, ಅದೇ ಕೇರಳ ಪ್ರಕೃತಿಯ ರೌದ್ರ ಪ್ರತಾಪಕ್ಕೆ ಬೆಚ್ಚಿಬಿದ್ದಿದೆ.. ನೂರಾರು ಜೀವಗಳ ಬಲಿಯಾಗಿದೆ.. ಈ ಅನಾಹುತದ ಪರಿಣಾಮವೇನು? ಮುಂದಿನ ಕತೆ ಏನು? ಇಲ್ಲಿದೆ ನೋಡಿ ಪೂರ್ತಿ ವಿವರ.. ಬೆಂಗಳೂರು (ಜು.31): ಕೇರಳದಲ್ಲಿ ಸರಣಿ ಭೂಕುಸಿತಕ್ಕೆ ಈವರೆಗೂ 200 ಮಂದಿ ಬಲಿಯಾಗಿದ್ದಾರೆ. ಪ್ರವಾಹದ ನೀರಿನಲ್ಲಿ ಶವಗಳು ತೇಲಿಬರುತ್ತಿದೆ. ವಯನಾಡ್‌ನ ಘಟನೆ ದೇಶವನ್ನೇ ದಿಗ್ಭ್ರಾಂತಗೊಳಿಸಿದೆ ಎಂದರೂ ತಪ್ಪಲ್ಲ.ಪ್ರವಾಹ ಜಲಕ್ಕೆ ನೂರಾರು ಮಂದಿ ಬಲಿಯಾದ ವರದಿ ಬರುತ್ತಿವೆ. ಸಾವು ನೋವುಗಳ ಸಂಖ್ಯೆ ಇನ್ನಷ್ಟು ಏರಬಹುದು ಎಂದೂ ಹೇಳಲಾಗುತ್ತಿದೆ. ಈ ಘಟನೆ ಮಹಾದುರಂತದ ಸುಳಿವು ಕೊಟ್ಟಿದೆಯಷ್ಟೆ, ಮುಂದೆ ಮಹಾಕಂಟಕವೇ ಕಾದಿದೆ ಎಂದು ಹೇಳಲಾಗ್ತಿದೆ. : 200ರ ಗಡಿ ದಾಟಿದ ಸಾವಿನ ಸಂಖ್ಯೆ, ಭಾರೀ ಮಳೆಯ ನಡುವೆ ಮುಂದುವರಿದ ರಕ್ಷಣಾ ಕಾರ್ಯ ಕೇರಳ ಅಂದ್ರೆ, ಸೌಂದರ್ಯಕ್ಕೆ ಮತ್ತೊಂದು ಹೆಸರು ಅನ್ನೋ ಹಾಗಿತ್ತು.. ಆದ್ರೆ ಈಗ, ಅದೇ ಕೇರಳ ಪ್ರಕೃತಿಯ ರೌದ್ರ ಪ್ರತಾಪಕ್ಕೆ ಬೆಚ್ಚಿಬಿದ್ದಿದೆ.. ನೂರಾರು ಜೀವಗಳ ಬಲಿಯಾಗಿದೆ.. ಈ ಅನಾಹುತದ ಪರಿಣಾಮವೇನು? ಮುಂದಿನ ಕತೆ ಏನು? ಇಲ್ಲಿದೆ ನೋಡಿ ಪೂರ್ತಿ ವಿವರ..