ಬಿಟ್ ಕಾಯಿನ್ ಹಗರಣ: ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌ ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ನಿರೀಕ್ಷಣಾ ಜಾಮೀನುಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರುಹೈಕೋರ್ಟ್ ಏಕಸದಸ್ಯ ಪೀಠದಿಂದ ನಿರೀಕ್ಷಣಾ ಜಾಮೀನು ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ( ) ಸಂಬಂಧಿಸಿದಂತೆ ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ( ) ನಿರೀಕ್ಷಣಾ ಜಾಮೀನು ( ) ನೀಡಲಾಗಿದೆ. ಹೈಕೋರ್ಟ್‌ನಿಂದ( ) ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದ್ದು, ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಧರ್ ಪೂಜಾರ್ ಆರೋಪಿಯಾಗಿದ್ದರು. ಬಂಧನದ ವೇಳೆ ಪೊಲೀಸರ ಮೇಲೆಯೇ ಶೀಧರ್ ಕಾರು ಚಲಾಯಿಸಿದ್ದರು. ಹೈಕೋರ್ಟ್ ಏಕಸದಸ್ಯ ಪೀಠದಿಂದ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಕೇಸ್ ದಾಖಲಿಸಿದ್ದಾರೆ. ಒಂದೇ ಕೇಸ್‌ಗೆ ಎರಡೆರಡು ಬಾರಿ ಮಾಡಿ ತನಿಖೆ ನಡೆಸಲಾಗಿದೆ. ಪ್ರಕರಣ ನಡೆದ 4 ವರ್ಷಗಳ ನಂತರ ಬಂಧಿಸಲು ಯತ್ನಿಸಲಾಗಿದೆ. ಶ್ರೀಧರ್ ಪೂಜಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಪೊಲೀಸರ ಕ್ರಮಕ್ಕೆ ನ್ಯಾ.ಎಂ.ಜಿ. ಉಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರನ್ನು ಮೂರ್ಖರನ್ನಾಗಿಸಲು ಪೊಲೀಸರು ಯತ್ನಿಸಿದಂತಿದೆ. ಇಷ್ಟು ವರ್ಷವಾದರೂ ತನಿಖೆಯಲ್ಲಿ ಪ್ರಗತಿ ಏಕಿಲ್ಲ?,ವಾಟ್ಸ್ ಆಪ್ ಚಾಟ್ ಆಧಾರದಲ್ಲಿ ಕ್ರಮ ಹೇಗೆ ಸಾಧ್ಯ ?, ಹಿಂದಿನ ಆಯುಕ್ತರು, ಜಂಟಿ ಆಯುಕ್ತರು ಮೇಲೇಕೆ ಕೇಸ್ ದಾಖಲಾಗಿಲ್ಲ..? ಎಂದು ಪೊಲೀಸರಿಗೆ ಹೈಕೋರ್ಟ್ ಏಕಸದಸ್ಯ ಪೀಠ ತರಾಟೆಗೆ ತೆಗೆದುಕೊಂಡಿದೆ.ಇದನ್ನೂ ವೀಕ್ಷಿಸಿ:ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದಗಳಿಕೆಷ್ಟು? ಕಲಿಯುಗದೊಂದಿಗೆ ದ್ವಾಪರ ಯುಗದ ಬೆಸುಗೆ ಈ ‘ಕಲ್ಕಿ’! ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ( ) ಸಂಬಂಧಿಸಿದಂತೆ ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ( ) ನಿರೀಕ್ಷಣಾ ಜಾಮೀನು ( ) ನೀಡಲಾಗಿದೆ. ಹೈಕೋರ್ಟ್‌ನಿಂದ( ) ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದ್ದು, ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಧರ್ ಪೂಜಾರ್ ಆರೋಪಿಯಾಗಿದ್ದರು. ಬಂಧನದ ವೇಳೆ ಪೊಲೀಸರ ಮೇಲೆಯೇ ಶೀಧರ್ ಕಾರು ಚಲಾಯಿಸಿದ್ದರು. ಹೈಕೋರ್ಟ್ ಏಕಸದಸ್ಯ ಪೀಠದಿಂದ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಕೇಸ್ ದಾಖಲಿಸಿದ್ದಾರೆ. ಒಂದೇ ಕೇಸ್‌ಗೆ ಎರಡೆರಡು ಬಾರಿ ಮಾಡಿ ತನಿಖೆ ನಡೆಸಲಾಗಿದೆ. ಪ್ರಕರಣ ನಡೆದ 4 ವರ್ಷಗಳ ನಂತರ ಬಂಧಿಸಲು ಯತ್ನಿಸಲಾಗಿದೆ. ಶ್ರೀಧರ್ ಪೂಜಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಪೊಲೀಸರ ಕ್ರಮಕ್ಕೆ ನ್ಯಾ.ಎಂ.ಜಿ. ಉಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜನರನ್ನು ಮೂರ್ಖರನ್ನಾಗಿಸಲು ಪೊಲೀಸರು ಯತ್ನಿಸಿದಂತಿದೆ. ಇಷ್ಟು ವರ್ಷವಾದರೂ ತನಿಖೆಯಲ್ಲಿ ಪ್ರಗತಿ ಏಕಿಲ್ಲ?,ವಾಟ್ಸ್ ಆಪ್ ಚಾಟ್ ಆಧಾರದಲ್ಲಿ ಕ್ರಮ ಹೇಗೆ ಸಾಧ್ಯ ?, ಹಿಂದಿನ ಆಯುಕ್ತರು, ಜಂಟಿ ಆಯುಕ್ತರು ಮೇಲೇಕೆ ಕೇಸ್ ದಾಖಲಾಗಿಲ್ಲ..? ಎಂದು ಪೊಲೀಸರಿಗೆ ಹೈಕೋರ್ಟ್ ಏಕಸದಸ್ಯ ಪೀಠ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ವೀಕ್ಷಿಸಿ:ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದಗಳಿಕೆಷ್ಟು? ಕಲಿಯುಗದೊಂದಿಗೆ ದ್ವಾಪರ ಯುಗದ ಬೆಸುಗೆ ಈ ‘ಕಲ್ಕಿ’!