: ನಟ ದರ್ಶನ್‌ ಮನಸ್ಥಿತಿ ಅಷ್ಟು ಕ್ರೂರ ಎಂದು ಯಾರೂ ಭಾವಿಸಿರಲಿಲ್ಲ: ಸಿಟಿ ರವಿ ನಮ್ಮ ಪಕ್ಷ ರೇಣುಕಾಸ್ವಾಮಿ ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರು : ದರ್ಶನ್ ಕೊಲೆ ಪ್ರಕರಣ ಸಮಾಜ ತಲೆ ತಗ್ಗಿಸುವಂತದ್ದು,ನಟನ ಮನಸ್ಥಿತಿ ಅಷ್ಟು ಕ್ರೂರ ಅಂತಯಾರೂ ಭಾವಿಸಿರಲಿಲ್ಲ. ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ( ) ಹೇಳಿದ್ದಾರೆ. ದರ್ಶನ್‌() ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ರು ಅನ್ಸತ್ತೆ. ನಮ್ಮ ಪಕ್ಷ ರೇಣುಕಾಸ್ವಾಮಿ() ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲಿನ ಟೀಕೆಗೆ ಅದನ್ನೇ ಮಾಡೋಗಿದ್ರೆ ಗಂಟೆಗೊಂದು ಹೆಣ ಬೀಳ್ತಿತ್ತು. ಆ ಕ್ರೌರ್ಯವನ್ನ ಯಾರೂ ಒಪ್ಪಲು ಸಾಧ್ಯವಿಲ್ಲ. ಅವರಿಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡ್ತಿದ್ದಾರೆ ಅನ್ನೋ ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.ಇದನ್ನೂ ವೀಕ್ಷಿಸಿ:ನಟ ದರ್ಶನ್‌​​​ಗೆ ಭೂತದಂತೆ ಕಾಡುತ್ತಿದೆ 'ಡೆವಿಲ್': ಚಿತ್ರತಂಡದಿಂದ ಶೂಟಿಂಗ್ ನಿಲ್ಲಿಸಲು ಚಿಂತನೆ..? ಚಿಕ್ಕಮಗಳೂರು : ದರ್ಶನ್ ಕೊಲೆ ಪ್ರಕರಣ ಸಮಾಜ ತಲೆ ತಗ್ಗಿಸುವಂತದ್ದು,ನಟನ ಮನಸ್ಥಿತಿ ಅಷ್ಟು ಕ್ರೂರ ಅಂತಯಾರೂ ಭಾವಿಸಿರಲಿಲ್ಲ. ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ( ) ಹೇಳಿದ್ದಾರೆ. ದರ್ಶನ್‌() ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ರು ಅನ್ಸತ್ತೆ. ನಮ್ಮ ಪಕ್ಷ ರೇಣುಕಾಸ್ವಾಮಿ() ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲಿನ ಟೀಕೆಗೆ ಅದನ್ನೇ ಮಾಡೋಗಿದ್ರೆ ಗಂಟೆಗೊಂದು ಹೆಣ ಬೀಳ್ತಿತ್ತು. ಆ ಕ್ರೌರ್ಯವನ್ನ ಯಾರೂ ಒಪ್ಪಲು ಸಾಧ್ಯವಿಲ್ಲ. ಅವರಿಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡ್ತಿದ್ದಾರೆ ಅನ್ನೋ ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಇದನ್ನೂ ವೀಕ್ಷಿಸಿ:ನಟ ದರ್ಶನ್‌​​​ಗೆ ಭೂತದಂತೆ ಕಾಡುತ್ತಿದೆ 'ಡೆವಿಲ್': ಚಿತ್ರತಂಡದಿಂದ ಶೂಟಿಂಗ್ ನಿಲ್ಲಿಸಲು ಚಿಂತನೆ..?