ಕೇಂದ್ರದಲ್ಲಿ ಅಧಿಕಾರ ಹಿಡಿಯೋ ಎನ್‌ಡಿಎಗೆ ಒಲಿಯುತ್ತಾ ಆ ಎರಡು ರಾಜ್ಯಗಳು ? ಕೇಂದ್ರದಲ್ಲಿ ಅಧಿಕಾರ ಹಿಡಿಯೋ ಎನ್‌ಡಿಎ ಒಡಿಶಾ ಮತ್ತು ಆಂಧ್ರಪ್ರದೇಶದ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್‌ ಪೋಲ್‌ ಫಲಿತಾಂಶ ಹೇಳಿದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಕ್ಸಿಟ್‌ ಪೋಲ್‌ ಫಲಿತಾಂಶ( ) ಹೊರಬಂದಿದೆ. ಇದರ ಪ್ರಕಾರ ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿವೆ. ಕೇಂದ್ರದಲ್ಲಿ ಅಧಿಕಾರ ಹಿಡಿಯೋ ಎನ್‌ಡಿಎಗೆ() ಎರಡು ರಾಜ್ಯಗಳು ಒಲಿಯುತ್ತಾವಾ ಎಂಬ ಅನುಮಾನ ಸಹ ಮೂಡಿದೆ. ಒಡಿಶಾ() ಮತ್ತು ಆಂಧ್ರಪ್ರದೇಶದ( ) ಫಲಿತಾಂಶ ನಾಳೆ ಬರಲಿದೆ. ದೇಶದ ಜತೆಗೆ ಆಂಧ್ರ ಮತ್ತು ಒಡಿಶಾದಲ್ಲಿ ಎನ್‌ಡಿಎ ಅಧಿಕಾರ ಹಿಡಿಯುತ್ತೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳುತ್ತಿವೆ. ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಸಿಎಂ ಆಗುವ ಸಾಧ್ಯತೆ ಇದೆ.ಇದನ್ನೂ ವೀಕ್ಷಿಸಿ:ಮತದಾನೋತ್ತರ ಸಮೀಕ್ಷೆ ಎಫೆಕ್ಟ್‌: ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಕ್ಸಿಟ್‌ ಪೋಲ್‌ ಫಲಿತಾಂಶ( ) ಹೊರಬಂದಿದೆ. ಇದರ ಪ್ರಕಾರ ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿವೆ. ಕೇಂದ್ರದಲ್ಲಿ ಅಧಿಕಾರ ಹಿಡಿಯೋ ಎನ್‌ಡಿಎಗೆ() ಎರಡು ರಾಜ್ಯಗಳು ಒಲಿಯುತ್ತಾವಾ ಎಂಬ ಅನುಮಾನ ಸಹ ಮೂಡಿದೆ. ಒಡಿಶಾ() ಮತ್ತು ಆಂಧ್ರಪ್ರದೇಶದ( ) ಫಲಿತಾಂಶ ನಾಳೆ ಬರಲಿದೆ. ದೇಶದ ಜತೆಗೆ ಆಂಧ್ರ ಮತ್ತು ಒಡಿಶಾದಲ್ಲಿ ಎನ್‌ಡಿಎ ಅಧಿಕಾರ ಹಿಡಿಯುತ್ತೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳುತ್ತಿವೆ. ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಸಿಎಂ ಆಗುವ ಸಾಧ್ಯತೆ ಇದೆ. ಇದನ್ನೂ ವೀಕ್ಷಿಸಿ:ಮತದಾನೋತ್ತರ ಸಮೀಕ್ಷೆ ಎಫೆಕ್ಟ್‌: ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ