ಬಿಲ್ಕಿಸ್ ಬಾನು ಪ್ರಕರಣ: ಗುಜರಾತ್ ಸರ್ಕಾರವನ್ನು ಜಾಡಿಸಿದ ಸುಪ್ರೀಂ ಕೋರ್ಟ್ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರದ ವಿರುದ್ಧ ಮಾಡಿದ್ದ ಟೀಕೆಗಳನ್ನು ತೆಗೆದುಹಾಕುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಬಿಡುಗಡೆಯನ್ನು ಅಧಿಕಾರ ದುರುಪಯೋಗ ಎಂದು ಕರೆದ ಕೋರ್ಟ್, ಅಪರಾಧಿಗಳೊಂದಿಗೆ ಸರ್ಕಾರದ ಹೊಂದಾಣಿಕೆ ಬಗ್ಗೆಯೂ ಪ್ರಶ್ನಿಸಿದೆ. ನವದೆಹಲಿ (ಸೆ.26):ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ಜಾಡಿಸಿದೆ. ಸರ್ಕಾರದ ವಿರುದ್ಧ ಮಾಡಿದ್ದ ಟೀಕೆಗಳನ್ನು ತೆಗೆದು ಹಾಕುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಸಂಸದೆ ಕಂಗನಾಳಿಂದ ಬಿಜೆಪಿಗೆ ಮುಜುಗರ, ನಟಿಯ ವಿವಾದಾತ್ಮಕ ಹೇಳಿಕೆಗಳು ಇಲ್ಲಿದೆ! ಡಯೆಟ್‌ ನಲ್ಲಿ ಅನ್ನ ತಿನ್ನಬಾರದೆನ್ನುವುದು ತಪ್ಪು, ಅನ್ನ ತಿಂದೂ ತೂಕ ಇಳಿಸಿಕೊಳ್ಳಬಹುದು ಹೇಗೆ ಗೊತ್ತಾ?