ಆದಿಲ್ ಸಾವು ಲಾಕಪ್‌ಡೆತ್‌ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿಎಂ ಸಿದ್ದರಾಮಯ್ಯ ಮೃತ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆತನನ್ನು ಆಸ್ಪತ್ರೆಗೆ ಪೊಲೀಸರು ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚನ್ನಗಿರಿ ಯುವಕನದ್ದು ಲಾಕಪ್‌ಡೆತ್‌( ) ಎಂಬ ಆರೋಪ ಕೇಳಿಬಂದಿದ್ದು, ಇದನ್ನು ಸಿಎಂ ಸಿದ್ದರಾಮಯ್ಯ()ಅಲ್ಲಗೆಳೆದಿದ್ದಾರೆ. ಆದಿಲ್ ಸಾವು( ) ಲಾಕಪ್‌ಡೆತ್‌ ಅಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೃತ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆತನನ್ನು ಆಸ್ಪತ್ರೆಗೆ ಪೊಲೀಸರು( ) ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಇದು ಲಾಕಪ್ ಡೆತ್ ಅಲ್ಲ. ತನಿಖೆ ನಡೆಯುತ್ತಿದ್ದು, ವರದಿ ಬಳಿಕ ಸತ್ಯಾಂಶ ಗೊತ್ತಾಗಲಿದೆ. ದಾಖಲಿಸದೇ ಆರೋಪಿಯನ್ನು ಕರೆತಂದಿದ್ದು ತಪ್ಪು. ಮಾಡದೇ ಠಾಣೆಯಲ್ಲಿ ಯಾಕೆ ಕೂರಿಸಿಕೊಂಡಿದ್ದರು?. ಪೊಲೀಸರು ವಿಚಾರಣೆ ಮಾಡಿ ಆತನನ್ನು ಕಳುಹಿಸಬೇಕಿತ್ತು. ಈ ರೀತಿ ಮಾಡದಿರುವ ಕಾರಣಕ್ಕೆ ಸಸ್ಪೆಂಡ್ ಮಾಡಲಾಗಿದೆ. ಡಿವೈಎಸ್ಪಿ,ಇನ್ ಸ್ಪೆಕ್ಟರ್ ಅಮಾನತಿಗೆ ಆದೇಶಿಸಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಇದನ್ನೂ ವೀಕ್ಷಿಸಿ:ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು! ಠಾಣೆಯನ್ನು ಧ್ವಂಸ ಮಾಡಿದ ಸಂಬಂಧಿಕರು! ಚನ್ನಗಿರಿ ಯುವಕನದ್ದು ಲಾಕಪ್‌ಡೆತ್‌( ) ಎಂಬ ಆರೋಪ ಕೇಳಿಬಂದಿದ್ದು, ಇದನ್ನು ಸಿಎಂ ಸಿದ್ದರಾಮಯ್ಯ()ಅಲ್ಲಗೆಳೆದಿದ್ದಾರೆ. ಆದಿಲ್ ಸಾವು( ) ಲಾಕಪ್‌ಡೆತ್‌ ಅಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೃತ ಆದಿಲ್‌ಗೆ ಮೂರ್ಛೆ ರೋಗ ಇತ್ತು. ಆತನನ್ನು ಆಸ್ಪತ್ರೆಗೆ ಪೊಲೀಸರು( ) ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಇದು ಲಾಕಪ್ ಡೆತ್ ಅಲ್ಲ. ತನಿಖೆ ನಡೆಯುತ್ತಿದ್ದು, ವರದಿ ಬಳಿಕ ಸತ್ಯಾಂಶ ಗೊತ್ತಾಗಲಿದೆ. ದಾಖಲಿಸದೇ ಆರೋಪಿಯನ್ನು ಕರೆತಂದಿದ್ದು ತಪ್ಪು. ಮಾಡದೇ ಠಾಣೆಯಲ್ಲಿ ಯಾಕೆ ಕೂರಿಸಿಕೊಂಡಿದ್ದರು?. ಪೊಲೀಸರು ವಿಚಾರಣೆ ಮಾಡಿ ಆತನನ್ನು ಕಳುಹಿಸಬೇಕಿತ್ತು. ಈ ರೀತಿ ಮಾಡದಿರುವ ಕಾರಣಕ್ಕೆ ಸಸ್ಪೆಂಡ್ ಮಾಡಲಾಗಿದೆ. ಡಿವೈಎಸ್ಪಿ,ಇನ್ ಸ್ಪೆಕ್ಟರ್ ಅಮಾನತಿಗೆ ಆದೇಶಿಸಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ವೀಕ್ಷಿಸಿ:ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು! ಠಾಣೆಯನ್ನು ಧ್ವಂಸ ಮಾಡಿದ ಸಂಬಂಧಿಕರು!