: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣ: ಈ ಬಗ್ಗೆ ಸ್ವಾತಿ ಮಲಿವಾಲ ಹೇಳಿದ್ದೇನು..? ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ ಹಲ್ಲೆಗೊಳಗಾದ ಸ್ವಾತಿ ಮಲಿವಾಲ ಈ ಘಟನೆ ಬಗ್ಗೆ ಎಳೆಎಳೆಯಾಗಿ ಮಾಹಿತಿಯನ್ನು ನೀಡಿದ್ದಾರೆ. ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣದ( ) ಬಗ್ಗೆ ಘಟನೆಯನ್ನು ಎಳೆಎಳೆಯಾಗಿ ಸ್ವಾತಿ ಮಲಿವಾಲ( ) ಬಿಚ್ಚಿಟ್ಟಿದ್ದಾರೆ. ತನ್ನ ಮೇಲಿನ ಹಲ್ಲೆಯನ್ನು ವಿವರವಾಗಿ ರಾಜ್ಯಸಭಾ ಸದಸ್ಯೆ ತಿಳಿಸಿದ್ದಾರೆ. ಮೇ. 13ರಂದು ದೆಹಲಿ ಸಿಎಂ ನಿವಾಸದಲ್ಲಿ ಹಲ್ಲೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಕೇಜ್ರಿವಾಲ್( ) ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ( ) ಹಲ್ಲೆ ನಡೆಸಲಾಗಿದ್ದು, ಈ ವೇಳೆ ಕೇಜ್ರಿವಾಲ್ ಮನೆಯಲ್ಲೇ ಇದ್ದರು ಎಂದು ಸ್ವಾತಿ ಮಲಿವಾಲ ಆರೋಪಿಸಿದ್ದಾರೆ. ಹಲ್ಲೆ ನಡೆದಾಗ ತಾನು ಮನೆಯಲ್ಲಿ ಇರಲಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದು, ಸಿಎಂ ಹೇಳಿಕೆಯನ್ನು ಸ್ವಾತಿ ಮಲಿವಾಲ ಅಲ್ಲಗಳೆದಿದ್ದಾರೆ. ಅಲ್ಲದೇ ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಇದನ್ನೂ ವೀಕ್ಷಿಸಿ:ಪಶ್ಚಿಮ ಬಂಗಾಳ ಒಬಿಸಿ ಮೀಸಲು ರದ್ದು! ಹೈಕೋರ್ಟ್ ತೀರ್ಪು ಒಪ್ಪಲ್ಲ..ಇದು ಬಿಜೆಪಿ ಪಿತೂರಿ ಎಂದ ದೀದಿ ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣದ( ) ಬಗ್ಗೆ ಘಟನೆಯನ್ನು ಎಳೆಎಳೆಯಾಗಿ ಸ್ವಾತಿ ಮಲಿವಾಲ( ) ಬಿಚ್ಚಿಟ್ಟಿದ್ದಾರೆ. ತನ್ನ ಮೇಲಿನ ಹಲ್ಲೆಯನ್ನು ವಿವರವಾಗಿ ರಾಜ್ಯಸಭಾ ಸದಸ್ಯೆ ತಿಳಿಸಿದ್ದಾರೆ. ಮೇ. 13ರಂದು ದೆಹಲಿ ಸಿಎಂ ನಿವಾಸದಲ್ಲಿ ಹಲ್ಲೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಕೇಜ್ರಿವಾಲ್( ) ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ( ) ಹಲ್ಲೆ ನಡೆಸಲಾಗಿದ್ದು, ಈ ವೇಳೆ ಕೇಜ್ರಿವಾಲ್ ಮನೆಯಲ್ಲೇ ಇದ್ದರು ಎಂದು ಸ್ವಾತಿ ಮಲಿವಾಲ ಆರೋಪಿಸಿದ್ದಾರೆ. ಹಲ್ಲೆ ನಡೆದಾಗ ತಾನು ಮನೆಯಲ್ಲಿ ಇರಲಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದು, ಸಿಎಂ ಹೇಳಿಕೆಯನ್ನು ಸ್ವಾತಿ ಮಲಿವಾಲ ಅಲ್ಲಗಳೆದಿದ್ದಾರೆ. ಅಲ್ಲದೇ ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಇದನ್ನೂ ವೀಕ್ಷಿಸಿ:ಪಶ್ಚಿಮ ಬಂಗಾಳ ಒಬಿಸಿ ಮೀಸಲು ರದ್ದು! ಹೈಕೋರ್ಟ್ ತೀರ್ಪು ಒಪ್ಪಲ್ಲ..ಇದು ಬಿಜೆಪಿ ಪಿತೂರಿ ಎಂದ ದೀದಿ