: ಮತ್ತೊಂದು ಆಡಿಯೋ ಔಟ್.. ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್‌ಗೆ ಬಿಗ್ ಟ್ವಿಸ್ಟ್..? ದೇವೇಗೌಡರ ಬಗ್ಗೆ ಶಿವರಾಮೇಗೌಡರ ಅವಹೇಳನ ಹೇಳಿಕೆ..!ಪ್ರಜ್ವಲ್ ಮರಳಿ ಬರುವಂತೆ ಕುಮಾರಸ್ವಾಮಿ ಬಹಿರಂಗ ಮನವಿಪ್ರಜ್ವಲ್ ಕೇಸ್‌ಗೆ ಬಿಗ್‌ ಟ್ವಿಸ್ಟ್ ಕೊಟ್ಟ ಶಿವರಾಮೇಗೌಡ ಆಡಿಯೋ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ( ) ಸಂಬಂಧಿಸಿದಂತೆ ಮತ್ತೊಂದು ಆಡಿಯೋ ಲೀಕ್‌ ಆಗಿದೆ. ಈ ಆಡಿಯೋದಲ್ಲಿ ಶಿವರಾಮೇಗೌಡ( ) ಮತ್ತು ವಕೀಲ ದೇವರಾಜೇಗೌಡ() ಸೀಕ್ರೆಟ್‌ ಆಗಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ( ) ಬಗ್ಗೆ ಇಲ್ಲಿ ಶಿವರಾಮೇಗೌಡ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇನ್ನೂ ಈ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ಎಸೆಯಲಾಗಿದೆ. ಮತ್ತೊಂದೆಡೆ ಹೆಚ್‌ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದೆ. ಅಲ್ಲದೇ ಪ್ರಜ್ವಲ್‌ ರೇವಣ್ಣ( ) ಮರಳಿ ದೇಶಕ್ಕೆ ಬಂದು ತನಿಖೆ ಎದುರಿಸುವಂತೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ( ) ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ವೀಕ್ಷಿಸಿ:ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..? ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ( ) ಸಂಬಂಧಿಸಿದಂತೆ ಮತ್ತೊಂದು ಆಡಿಯೋ ಲೀಕ್‌ ಆಗಿದೆ. ಈ ಆಡಿಯೋದಲ್ಲಿ ಶಿವರಾಮೇಗೌಡ( ) ಮತ್ತು ವಕೀಲ ದೇವರಾಜೇಗೌಡ() ಸೀಕ್ರೆಟ್‌ ಆಗಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ( ) ಬಗ್ಗೆ ಇಲ್ಲಿ ಶಿವರಾಮೇಗೌಡ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇನ್ನೂ ಈ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ಎಸೆಯಲಾಗಿದೆ. ಮತ್ತೊಂದೆಡೆ ಹೆಚ್‌ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದೆ. ಅಲ್ಲದೇ ಪ್ರಜ್ವಲ್‌ ರೇವಣ್ಣ( ) ಮರಳಿ ದೇಶಕ್ಕೆ ಬಂದು ತನಿಖೆ ಎದುರಿಸುವಂತೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ( ) ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ವೀಕ್ಷಿಸಿ:ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?