ಸುರಪುರ ಉಪಚುನಾವಣೆಗೆ ಮತದಾನ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಯಾದಗಿರಿ: ಸುರಪುರ ಉಪಚುನಾವಣೆಗೆ ಮತದಾನ ಹಿನ್ನೆಲೆ ಬಿಜೆಪಿ()-ಕಾಂಗ್ರೆಸ್() ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದ( ) ವೇಳೆ ಓರ್ವನ ತಲೆಗೆ ಗಂಭೀರ ಗಾಯವಾಗಿದೆ. ಯಾದಗಿರಿ( ) ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ() ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು, ಈ ವೇಳೆ ಪರಸ್ಪರ ಕಲ್ಲು ತೂರಾಟವನ್ನು ಕಾರ್ಯಕರ್ತರು ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ‌ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸುರಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ವೀಕ್ಷಿಸಿ:ಗುಜರಿ ಸೇರಬೇಕಿದ್ದ ರೈಲ್ವೇ ಬೋಗಿ ಇಂದು ಹೈಟೆಕ್ ರೆಸ್ಟೋರೆಂಟ್! ಸಿಟಿಮಂದಿ ಫುಲ್ ಫಿದಾ! ಯಾದಗಿರಿ: ಸುರಪುರ ಉಪಚುನಾವಣೆಗೆ ಮತದಾನ ಹಿನ್ನೆಲೆ ಬಿಜೆಪಿ()-ಕಾಂಗ್ರೆಸ್() ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದ( ) ವೇಳೆ ಓರ್ವನ ತಲೆಗೆ ಗಂಭೀರ ಗಾಯವಾಗಿದೆ. ಯಾದಗಿರಿ( ) ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ() ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು, ಈ ವೇಳೆ ಪರಸ್ಪರ ಕಲ್ಲು ತೂರಾಟವನ್ನು ಕಾರ್ಯಕರ್ತರು ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ‌ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸುರಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ವೀಕ್ಷಿಸಿ:ಗುಜರಿ ಸೇರಬೇಕಿದ್ದ ರೈಲ್ವೇ ಬೋಗಿ ಇಂದು ಹೈಟೆಕ್ ರೆಸ್ಟೋರೆಂಟ್! ಸಿಟಿಮಂದಿ ಫುಲ್ ಫಿದಾ!