ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: ವಿಡಿಯೋ ಕಳುಹಿಸಿ ಅಂತಿರಾ ಜೋಕೆ..ಇನ್ಮುಂದೆ ಇದು ಶಿಕ್ಷಾರ್ಹ ಅಪರಾಧ! ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಶೇರ್‌ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಎಸ್‌ಐಟಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ( ) ಸಂಬಂಧಿಸಿದಂತೆ ಮುಖ್ಯಸ್ಥ ಬಿ.ಕೆ.ಸಿಂಗ್( ..) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಅಪರಾಧ ಎಂದು ತಿಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು() ಹರಡುವುದು ಅಪರಾಧವಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ), ಐಪಿಸಿ 292 ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಹೇಳಲಾಗಿದೆ. ಸಂತ್ರಸ್ತರು ರಾತ್ರಿ 8 ಗಂಟೆವರೆಗೆ ಸಂಪರ್ಕಿಸಬಹುದು. ಸಂತ್ರಸ್ತರ ಗುರುತು ಗೌಪ್ಯವಾಗಿ ಇಡಲಾಗುವುದು. ಸಂತ್ರಸ್ತರಿಗೆ ಅಗತ್ಯ ನೆರವನ್ನು ಎಸ್ಐಟಿ() ಒದಗಿಸಲಿದೆ ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದನ್ನೂ ವೀಕ್ಷಿಸಿ: : ಉತ್ತರ ರಣಕಣದಲ್ಲಿ ಡಿಸಿಎಂ ! ನೇಹಾ ಹತ್ಯೆ, ಪ್ರಜ್ವಲ್ ಕೇಸ್ ಬಗ್ಗೆ ಡಿಕೆಶಿ ಬಿಚ್ಚಿಟ್ಟ ರಹಸ್ಯ ಏನು ? ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ( ) ಸಂಬಂಧಿಸಿದಂತೆ ಮುಖ್ಯಸ್ಥ ಬಿ.ಕೆ.ಸಿಂಗ್( ..) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಅಪರಾಧ ಎಂದು ತಿಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು() ಹರಡುವುದು ಅಪರಾಧವಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ), ಐಪಿಸಿ 292 ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಹೇಳಲಾಗಿದೆ. ಸಂತ್ರಸ್ತರು ರಾತ್ರಿ 8 ಗಂಟೆವರೆಗೆ ಸಂಪರ್ಕಿಸಬಹುದು. ಸಂತ್ರಸ್ತರ ಗುರುತು ಗೌಪ್ಯವಾಗಿ ಇಡಲಾಗುವುದು. ಸಂತ್ರಸ್ತರಿಗೆ ಅಗತ್ಯ ನೆರವನ್ನು ಎಸ್ಐಟಿ() ಒದಗಿಸಲಿದೆ ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ವೀಕ್ಷಿಸಿ: : ಉತ್ತರ ರಣಕಣದಲ್ಲಿ ಡಿಸಿಎಂ ! ನೇಹಾ ಹತ್ಯೆ, ಪ್ರಜ್ವಲ್ ಕೇಸ್ ಬಗ್ಗೆ ಡಿಕೆಶಿ ಬಿಚ್ಚಿಟ್ಟ ರಹಸ್ಯ ಏನು ?