: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿದೇಶಕ್ಕೆ ತೆರಳಿದ್ರಾ ಪ್ರಜ್ವಲ್ ರೇವಣ್ಣ? ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ ಮಾಡಲಾಗಿದೆ. ಅಂದರೆ ಎಸ್ಐಟಿ ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಈ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ( ) ವಿಚಾರ ಈಗ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸೌಂಡ್‌ ಮಾಡುತ್ತಿದೆ. ಪ್ರಜ್ವಲ್ ರೇವಣ್ಣರದ್ದು ( ) ಎನ್ನಲಾದ ಅಶ್ಲೀಲ ವಿಡಿಯೋ( ) ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ ಮಾಡಿದ್ದು, ಎಸ್ಐಟಿ () ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಸಿಎಂ ಸಿದ್ದರಾಮಯ್ಯ ( ) ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗ ಮನವಿ ಮಾಡಿಕೊಂಡಿತ್ತು. ಅಲ್ಲದೆ ಈ ಬಗ್ಗೆ ಸರ್ಕಾರಕ್ಕೆ ಪತ್ರ ಆಯೋಗದ ಅಧ್ಯಕ್ಷರು ಪತ್ರ ಸಹ ಬರೆದಿದ್ದರು, ಆಯೋಗದ ಪತ್ರದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಘೋ‍ಷಣೆ ಮಾಡಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಮಾಹಿತಿ ಇದ್ದು, ಇದರ ಬಗ್ಗೆ ಪೊಲೀಸರು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.ಇದನ್ನೂ ವೀಕ್ಷಿಸಿ:ಕೇಂದ್ರದಿಂದ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ( ) ವಿಚಾರ ಈಗ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸೌಂಡ್‌ ಮಾಡುತ್ತಿದೆ. ಪ್ರಜ್ವಲ್ ರೇವಣ್ಣರದ್ದು ( ) ಎನ್ನಲಾದ ಅಶ್ಲೀಲ ವಿಡಿಯೋ( ) ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ ಮಾಡಿದ್ದು, ಎಸ್ಐಟಿ () ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಸಿಎಂ ಸಿದ್ದರಾಮಯ್ಯ ( ) ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗ ಮನವಿ ಮಾಡಿಕೊಂಡಿತ್ತು. ಅಲ್ಲದೆ ಈ ಬಗ್ಗೆ ಸರ್ಕಾರಕ್ಕೆ ಪತ್ರ ಆಯೋಗದ ಅಧ್ಯಕ್ಷರು ಪತ್ರ ಸಹ ಬರೆದಿದ್ದರು, ಆಯೋಗದ ಪತ್ರದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಘೋ‍ಷಣೆ ಮಾಡಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಮಾಹಿತಿ ಇದ್ದು, ಇದರ ಬಗ್ಗೆ ಪೊಲೀಸರು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನೂ ವೀಕ್ಷಿಸಿ:ಕೇಂದ್ರದಿಂದ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ