ಐಸಿಸಿ ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ; ಇಲ್ಲಿದೆ ನೋಡಿ ಟೂರ್ನಿಯ ಕಂಪ್ಲೀಟ್ ಡೀಟೈಲ್ಸ್ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಕ್ಷಣಗಣನೆಅಕ್ಟೋಬರ್ 05 ರಿಂದ ನವೆಂಬರ್ 19ವರೆಗೆ ವಿಶ್ವಕಪ್ ಸಂಗ್ರಾಮಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯದೇಶದ 10 ಸ್ಟೇಡಿಯಂನಲ್ಲಿ ವಿಶ್ವಕಪ್ ಕದನ - ನವೀನ್ ಕೊಡಸೆ, ಏಷ್ಯಾನೆಟ್ ಸುವರ್ಣ ನ್ಯೂಸ್ಬೆಂಗಳೂರು(ಅ.04): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ನವೆಂಬರ್ 19ರವರೆಗೆ ಭಾರತದ 10 ವಿವಿಧ ಸ್ಟೇಡಿಯಂಗಳಲ್ಲಿ ಜರುಗಲಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದೆ.ಇನ್ನು ಈ ವಿಶ್ವಕಪ್ ಟೂರ್ನಿಯಲ್ಲಿ ಯಾವೆಲ್ಲಾ ತಂಡಗಳು ಭಾಗವಹಿಸುತ್ತಿವೆ. ಟೂರ್ನಿಯ ಮಾದರಿ ಹೇಗಿರಲಿದೆ? ಸೆಮಿಫೈನಲ್, ಫೈನಲ್ ಪಂದ್ಯಗಳು ಎಲ್ಲಿ ಯಾವಾಗ ನಡೆಯಲಿದೆ? ಎನ್ನುವ ನಿಮ್ಮೆಲ್ಲ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. ಭಾರತ ದಶಕದ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳುತ್ತಾ ಎನ್ನುವುದನ್ನು ಕಾಮೆಂಟ್ ಮಾಡಿ.. - ನವೀನ್ ಕೊಡಸೆ, ಏಷ್ಯಾನೆಟ್ ಸುವರ್ಣ ನ್ಯೂಸ್ ಬೆಂಗಳೂರು(ಅ.04): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ನವೆಂಬರ್ 19ರವರೆಗೆ ಭಾರತದ 10 ವಿವಿಧ ಸ್ಟೇಡಿಯಂಗಳಲ್ಲಿ ಜರುಗಲಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದೆ. ಇನ್ನು ಈ ವಿಶ್ವಕಪ್ ಟೂರ್ನಿಯಲ್ಲಿ ಯಾವೆಲ್ಲಾ ತಂಡಗಳು ಭಾಗವಹಿಸುತ್ತಿವೆ. ಟೂರ್ನಿಯ ಮಾದರಿ ಹೇಗಿರಲಿದೆ? ಸೆಮಿಫೈನಲ್, ಫೈನಲ್ ಪಂದ್ಯಗಳು ಎಲ್ಲಿ ಯಾವಾಗ ನಡೆಯಲಿದೆ? ಎನ್ನುವ ನಿಮ್ಮೆಲ್ಲ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. ಭಾರತ ದಶಕದ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳುತ್ತಾ ಎನ್ನುವುದನ್ನು ಕಾಮೆಂಟ್ ಮಾಡಿ..