ಟೀಂ ಇಂಡಿಯಾ ಯಶಸ್ಸಿನ ಸೀಕ್ರೇಟ್ ಬಿಚ್ಚಿಟ್ಟ ಆರ್ಶದೀಪ್ ಸಿಂಗ್..! ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತಬಾಲ್ ಸ್ವಿಂಗ್ ಆಗುತ್ತಿದ್ದರಿಂದ ಸರಿಯಾದ ಕಡೆ ಬೌಲಿಂಗ್‌ ಮಾಡಿದ್ದು ಯಶಸ್ಸು ಸಿಗಲು ಕಾರಣತನ್ನ ಕೆಲಸವೇನಿದ್ದರೂ ತಂಡದ ಅಗತ್ಯತೆಗೆ ತಕ್ಕಂತೆ ಬೌಲಿಂಗ್ ಮಾಡುವುದು ತಂಡದ ಆಟಗಾರರ ಯಶಸ್ಸನ್ನು ಎಂಜಾಯ್ ಮಾಡುತ್ತೇವೆನಮ್ಮ ತಂಡವು ಪರಿಸ್ಥಿತಿಗನುಗುಣವಾಗಿ ಆಡುತ್ತಿರುವುದು ಯಶಸ್ಸು ದಕ್ಕಲು ಪ್ರಮುಖ ಕಾರಣ ತಿರುವನಂತಪುರಂ(ಸೆ.29): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 8 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಮಾರಕ ದಾಳಿ ನಡೆಸಿ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಯುವ ವೇಗಿ ತಂಡದ ಯಸಸ್ಸಿನ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.ನಾವು ತಂಡದ ಪ್ರತಿಯೊಬ್ಬರ ಯಶಸ್ಸನ್ನು ಎಂಜಾಯ್ ಮಾಡುತ್ತೇವೆ. ಇದರ ಜತೆಗೆ ನಮ್ಮ ತಂಡವು ಪಿಚ್‌ನ ಪರಿಸ್ಥಿತಿಗನುಗುಣವಾಗಿ ಹೊಂದಾಣಿಕೆ ಮಾಡಿಕೊಂಡು ಆಡುತ್ತಿರುವುದೇ ಯಶಸ್ಸಿಗೆ ಮೂಲ ಕಾರಣ ಎಂದು ಆರ್ಶದೀಪ್ ಸಿಂಗ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ ತಿರುವನಂತಪುರಂ(ಸೆ.29): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 8 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಮಾರಕ ದಾಳಿ ನಡೆಸಿ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಯುವ ವೇಗಿ ತಂಡದ ಯಸಸ್ಸಿನ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ನಾವು ತಂಡದ ಪ್ರತಿಯೊಬ್ಬರ ಯಶಸ್ಸನ್ನು ಎಂಜಾಯ್ ಮಾಡುತ್ತೇವೆ. ಇದರ ಜತೆಗೆ ನಮ್ಮ ತಂಡವು ಪಿಚ್‌ನ ಪರಿಸ್ಥಿತಿಗನುಗುಣವಾಗಿ ಹೊಂದಾಣಿಕೆ ಮಾಡಿಕೊಂಡು ಆಡುತ್ತಿರುವುದೇ ಯಶಸ್ಸಿಗೆ ಮೂಲ ಕಾರಣ ಎಂದು ಆರ್ಶದೀಪ್ ಸಿಂಗ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ