: ಮುಂಬೈ ಮಣಿಸಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಒಡಿಶಾ ಜುಗರ್‌ನಟ್ಸ್‌..! ಸತತ 5 ಗೆಲುವಿನೊಂದಿಗೆ ಪ್ಲೇ ಆಫ್‌ ಪ್ರವೇಶಿಸಿದ ಒಡಿಶಾಮುಂಬೈ ಕಿಲಾಡೀಸ್ ಎದುರು ಭರ್ಜರಿ ಜಯ ಗಳಿಸಿದ ಒಡಿಶಾ12 ಅಂಕಗಳ ಅಂತರದ ಗೆಲುವು ಸಾಧಿಸಿದ ಒಡಿಶಾ ಜುಗರ್‌ನಟ್ಸ್‌ ಪುಣೆ(ಆ.28): ಚೊಚ್ಚಲ ಆವೃತ್ತಿಯ ಅಲ್ಟಿಮೇಟ್ ಖೋ ಖೋ ಲೀಗ್‌ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಒಡಿಶಾ ಜುಗರ್‌ನಟ್ಸ್‌ ತಂಡವು ಮೊದಲ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಮುಂಬೈ ಕಿಲಾಡೀಸ್ ಎದುರು 12 ಅಂಕಗಳ ಗೆಲುವು ಸಾಧಿಸುವ ಮೂಲಕ ಒಡಿಶಾ ತಂಡವು ಪ್ಲೇ ಆಫ್ ಪ್ರವೇಶಿಸಿದೆ.ಟೂರ್ನಿಯಲ್ಲಿ ಸತತ 5 ಗೆಲುವುಗಳನ್ನು ದಾಖಲಿಸುವ ಮೂಲಕ ಒಡಿಶಾ ಜುಗರ್‌ನಟ್ಸ್‌ ತಂಡವು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದ ಹೈಲೈಟ್ಸ್‌ ಇಲ್ಲಿದೆ ನೋಡಿ. ಪುಣೆ(ಆ.28): ಚೊಚ್ಚಲ ಆವೃತ್ತಿಯ ಅಲ್ಟಿಮೇಟ್ ಖೋ ಖೋ ಲೀಗ್‌ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಒಡಿಶಾ ಜುಗರ್‌ನಟ್ಸ್‌ ತಂಡವು ಮೊದಲ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಮುಂಬೈ ಕಿಲಾಡೀಸ್ ಎದುರು 12 ಅಂಕಗಳ ಗೆಲುವು ಸಾಧಿಸುವ ಮೂಲಕ ಒಡಿಶಾ ತಂಡವು ಪ್ಲೇ ಆಫ್ ಪ್ರವೇಶಿಸಿದೆ. ಟೂರ್ನಿಯಲ್ಲಿ ಸತತ 5 ಗೆಲುವುಗಳನ್ನು ದಾಖಲಿಸುವ ಮೂಲಕ ಒಡಿಶಾ ಜುಗರ್‌ನಟ್ಸ್‌ ತಂಡವು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದ ಹೈಲೈಟ್ಸ್‌ ಇಲ್ಲಿದೆ ನೋಡಿ.