: ಅಪರ್ಣಾ ಬನಶಂಕರಿ ನಿವಾಸದಲ್ಲಿ ನೀರವಮೌನ: ಮಧ್ಯಾಹ್ನ 12 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (57) ವಿಧಿವಶಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಿರೂಪಕಿ ಅಪರ್ಣಾ ನಿಧನಕನ್ನಡ ಸ್ಪಷ್ಟ ನಿರೂಪಣೆಯಿಂದ ಖ್ಯಾತಿಗಳಿಸಿದ್ದ ಅಪರ್ಣಾ ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ( ) ನಿಧನರಾಗಿದ್ದು(), ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕ್ಯಾನ್ಸರ್‌ನಿಂದ() ಬಳಲುತ್ತಿದ್ದ ನಿರೂಪಕಿ ಅಪರ್ಣಾ, ಕನ್ನಡ ಸ್ಪಷ್ಟ ನಿರೂಪಣೆಯಿಂದ ಖ್ಯಾತಿಗಳಿಸಿದ್ದರು. ‘ಮಸಣದ ಹೂವು’ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. 1984ರಲ್ಲಿ ಮಸಣದ ಹೂವು ಸಿನಿಮಾ ತೆರೆಕಂಡಿತ್ತು. ಕಿರುತೆರೆ ಹಲವು ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದಾರೆ. ದೂರದರ್ಶನದಲ್ಲಿ ಅಪರ್ಣಾ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ಕನ್ನಡ ಬಿಗ್‌ ಬಾಸ್‌ ಸೀಸನ್-1ರಲ್ಲಿ ಭಾಗವಹಿಸಿದ್ದರು. ಅಪ್ಪಟ್ಟ ಕನ್ನಡತಿ ಅಪರ್ಣಾ ಇನ್ನು ನೆನಪು ಮಾತ್ರ.ಇದನ್ನೂ ವೀಕ್ಷಿಸಿ: 2 : ಪ್ರಭಾಸ್ ಸಿನಿಮಾ ನಂತರ ಕಮಲ್ ಹಾಸನ್ ಸಿನಿಮಾಗೂ ಯಾಕಿಷ್ಟು ಟಿಕೆಟ್ ರೇಟ್? ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ( ) ನಿಧನರಾಗಿದ್ದು(), ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕ್ಯಾನ್ಸರ್‌ನಿಂದ() ಬಳಲುತ್ತಿದ್ದ ನಿರೂಪಕಿ ಅಪರ್ಣಾ, ಕನ್ನಡ ಸ್ಪಷ್ಟ ನಿರೂಪಣೆಯಿಂದ ಖ್ಯಾತಿಗಳಿಸಿದ್ದರು. ‘ಮಸಣದ ಹೂವು’ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. 1984ರಲ್ಲಿ ಮಸಣದ ಹೂವು ಸಿನಿಮಾ ತೆರೆಕಂಡಿತ್ತು. ಕಿರುತೆರೆ ಹಲವು ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದಾರೆ. ದೂರದರ್ಶನದಲ್ಲಿ ಅಪರ್ಣಾ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ಕನ್ನಡ ಬಿಗ್‌ ಬಾಸ್‌ ಸೀಸನ್-1ರಲ್ಲಿ ಭಾಗವಹಿಸಿದ್ದರು. ಅಪ್ಪಟ್ಟ ಕನ್ನಡತಿ ಅಪರ್ಣಾ ಇನ್ನು ನೆನಪು ಮಾತ್ರ. ಇದನ್ನೂ ವೀಕ್ಷಿಸಿ: 2 : ಪ್ರಭಾಸ್ ಸಿನಿಮಾ ನಂತರ ಕಮಲ್ ಹಾಸನ್ ಸಿನಿಮಾಗೂ ಯಾಕಿಷ್ಟು ಟಿಕೆಟ್ ರೇಟ್?