ಫೈನಲ್ ಮ್ಯಾಚ್‌ನಲ್ಲಿ ಕ್ಯಾಮೆರಾಮ್ಯಾನ್ ಆದ್ರಾ ನಟ ಸೋನು ಸೂದ್..? ನಟ ಸೋನು ಸೂದ್‌ ಎಕ್ಸ್‌​ ಖಾತೆಯಲ್ಲಿ ಐಪಿಎಲ್‌​​ಗೆ ಕ್ಯಾಮೆರಾಮ್ಯಾನ್​ ಬೇಕಿದ್ರೆ ಹೇಳಿ ನಾನು ರೆಡಿಯಾಗಿದ್ದೇನೆ ಎಂದು ತಮಾಷೆಯಾಗಿ ಬರೆದುಕೊಂಡಿದ್ದಾರೆ. ಐಪಿಎಲ್‌ 2024ರ ಫೈನಲ್‌ ಪಂದ್ಯದ ವೇಳೆ ನಟ ಸೋನು ಸೂದ್‌( ) ಕ್ಯಾಮೆರಾಮ್ಯಾನ್‌( ) ಆಗಿ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್‌ ರೈಡರ್ಸ್‌( ) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (ಎಸ್‌ಆರ್‌ಹೆಚ್‌) ನಡುವೆ ಪಂದ್ಯ ನಡೆಯಿತು. ಮೂರನೇ ಬಾರಿಗೆ ಕೆಕೆಆರ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಸದ್ಯ ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ನಟ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಇದನ್ನೂ ವೀಕ್ಷಿಸಿ:ನ್ಯಾಶನಲ್ ಕ್ರಶ್ ರಶ್ಮಿಕಾಗೆ ಮತ್ತೆ ಡೀಪ್ ಫೇಕ್ ಕಾಟ! ಬಿಕಿನಿ ತೊಟ್ಟು ಜಲಪಾತದ ಪಕ್ಕದಲ್ಲಿ ನಿಂತ ನಟಿ..! ಐಪಿಎಲ್‌ 2024ರ ಫೈನಲ್‌ ಪಂದ್ಯದ ವೇಳೆ ನಟ ಸೋನು ಸೂದ್‌( ) ಕ್ಯಾಮೆರಾಮ್ಯಾನ್‌( ) ಆಗಿ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್‌ ರೈಡರ್ಸ್‌( ) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (ಎಸ್‌ಆರ್‌ಹೆಚ್‌) ನಡುವೆ ಪಂದ್ಯ ನಡೆಯಿತು. ಮೂರನೇ ಬಾರಿಗೆ ಕೆಕೆಆರ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಸದ್ಯ ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ನಟ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ವೀಕ್ಷಿಸಿ:ನ್ಯಾಶನಲ್ ಕ್ರಶ್ ರಶ್ಮಿಕಾಗೆ ಮತ್ತೆ ಡೀಪ್ ಫೇಕ್ ಕಾಟ! ಬಿಕಿನಿ ತೊಟ್ಟು ಜಲಪಾತದ ಪಕ್ಕದಲ್ಲಿ ನಿಂತ ನಟಿ..!