ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್! ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದು, ಈ ನಡುವೆ ಅಕ್ಷಯ್ ಕುಮಾರ್ ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದು ಮೊದಲ ಬಾರಿಗೆ ಮತ ಚಲಾವಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯ ( 2024) ಐದನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಈ ನಡುವೆ ಅಕ್ಷಯ್ ಕುಮಾರ್ ( ) ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದುಕೊಂಡಿದ್ದು, ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಹಾಗೆಯೇ ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ( ) ಅವರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಶೇರ್‌ ಮಾಡಿಕೊಂಡಿದ್ದಾರೆ.ಇದನ್ನೂ ವೀಕ್ಷಿಸಿ: : ಸೀಕ್ರೆಟ್‌ ಆಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಸಾರಾ ಅಲಿ ಖಾನ್​? ಮದುವೆ ಯಾವಾಗ ಗೊತ್ತಾ ? ಲೋಕಸಭೆ ಚುನಾವಣೆಯ ( 2024) ಐದನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮುಂಬೈ ಸೇರಿ ಅನೇಕ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಮತದಾನ ಮಾಡಿದ್ದಾರೆ. ಈ ನಡುವೆ ಅಕ್ಷಯ್ ಕುಮಾರ್ ( ) ಅವರು ಈ ವರ್ಷ ಭಾರತದ ನಾಗರಿಕತ್ವ ಪಡೆದುಕೊಂಡಿದ್ದು, ಇಷ್ಟು ವರ್ಷಗಳ ಕಾಲ ಅವರು ಕೆನಡಾ ಪ್ರಜೆ ಆಗಿದ್ದರು. ಈ ಬಾರಿ ಅವರು ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಹಾಗೆಯೇ ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ( ) ಅವರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಶೇರ್‌ ಮಾಡಿಕೊಂಡಿದ್ದಾರೆ. ಇದನ್ನೂ ವೀಕ್ಷಿಸಿ: : ಸೀಕ್ರೆಟ್‌ ಆಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಸಾರಾ ಅಲಿ ಖಾನ್​? ಮದುವೆ ಯಾವಾಗ ಗೊತ್ತಾ ?