ಎದೆ ಮೇಲಿಂದ ಜಾರಿ ಬೀಳ್ತಿರೋ ಶೆರ್ಲಿನ್​ ಬಟ್ಟೆ: ವಿಡಿಯೋ ನೋಡಿ ಬಂದು ಸರಿ ಮಾಡ್ಲಾ ಕೇಳ್ತಿದ್ದಾರೆ ಫ್ಯಾನ್ಸ್​! ಎದೆ ಮೇಲಿಂದ ಜಾರಿ ಜಾರಿ ಬೀಳ್ತಿರೋ ಬಟ್ಟೆ ಧರಿಸಿ ಅದನ್ನು ಸರಿಪಡಿಸಿಕೊಳ್ತಾ ಬಂದಿರೋ ನಟಿ ಶೆರ್ಲಿನ್​ ಚೋಪ್ರಾರನ್ನು ನೋಡಿ ನೆಟ್ಟಿಗರು ಹೇಳಿದ್ದೇನು? ನಟಿ ಶೆರ್ಲಿನ್​ ಚೋಪ್ರಾ ತಮ್ಮ ಅಂಗಾಂಗ ಪ್ರದರ್ಶನಗಳಿಂದಲೇ ಖ್ಯಾತಿ ಗಳಿಸಿದ ತಾರೆ. ಈಕೆ ( ) ಆಗಾಗ ಶಾಕಿಂಗ್‌ ಹೇಳಿಕೆ ಮೂಲಕ ಸುದ್ದಿಯಲ್ಲಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ರೀತಿಯ ದೇಹ ಪ್ರದರ್ಶನ ಮಾಮೂಲಾಗಿಬಿಟ್ಟಿದೆ. ಎದೆಯ ಪ್ರದರ್ಶನ ಮಾಡಿದರಷ್ಟೇ ಸಿನಿಮಾದಲ್ಲಿ ತಮಗೆ ಉಳಿಗಾಲ ಎಂದು ಹೆಚ್ಚಿನ ನಟಿಯರು ಅಂದುಕೊಂಡಂತಿದೆ. ಇದಕ್ಕಾಗಿಯೇ ತೆಳ್ಳಗೆ, ಬೆಳ್ಳಗೆ ಇರಲು ಸಾಕಷ್ಟು ಡಯಟ್​ ಪಾಲನೆ, ಯೋಗ, ಜಿಮ್​, ವ್ಯಾಯಾಮಗಳ ಮೊರೆ ಹೋಗುವ ನಟಿಯರು ಎದೆ ಭಾಗವನ್ನು ದೊಡ್ಡದಾಗಿ ತೋರಿಸಿಕೊಳ್ಳಲು ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಳ್ಳುವುದು ಮಾಮೂಲಾಗಿದೆ. ಇವರ ಪೈಕಿ ನಟಿ ಶೆರ್ಲಿನ್ ಚೋಪ್ರಾ ( ) ಕೂಡ ಒಬ್ಬರು. ದೇಹ ಪ್ರದರ್ಶನದಿಂದಲೇ ಫೇಮಸ್​ ಆಗಿರುವ ನಟಿಯರ ಪೈಕಿ ಇವರು ಕೂಡ ಒಬ್ಬರು. ಆಗಾಗ ಅರೆಬರೆ ದೇಹದ ಪ್ರದರ್ಶನ ಮಾಡುವುದರ ಜೊತೆಗೆ ಶಾಕಿಂಗ್‌ ಹೇಳಿಕೆ ಕೊಡುವ ಮೂಲಕವೂ ಈಕೆ ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚಿಗೆ ಡ್ರಾಮಾ ಕ್ವೀನ್​ ರಾಖಿ ಸಾವಂತ್​ ಅವರಿಂದ ಮತ್ತಷ್ಟು ಪ್ರಚಾರಕ್ಕೆ ಬಂದಿದ್ದರು. ಅಷ್ಟಕ್ಕೂ ಹಲವು ನಟಿಯರಿಗೆ ಅದೊಂದು ರೀತಿ ಹುಚ್ಚೋ ಅಥವಾ ಟ್ರೆಂಡೋ ಗೊತ್ತಿಲ್ಲ. ಖಾಸಗಿ ಭಾಗಗಳನ್ನು ಚೂರುಪಾರು ಮುಚ್ಚಿಕೊಂಡು ಸಂಪೂರ್ಣ ದೇಹ ಪ್ರದರ್ಶನ ಮಾಡುತ್ತಾ ಬಂದರೂ ಬಟ್ಟೆಯನ್ನು ಎಳೆದುಕೊಳ್ಳುತ್ತಾ ವೇದಿಕೆಗೆ ಹೋಗುತ್ತಾರೆ. ಎಲ್ಲವೂ ಕಾಣಿಸುತ್ತಿದ್ದರೂ ಇನ್ನೇನೂ ಕಾಣಬಾರದು ಎಂದೋ ಅಥವಾ ಜನರ ಗಮನವನ್ನು ತಮ್ಮೆಡೆ ಹರಿಸಿಕೊಳ್ಳುವುದಕ್ಕೋ ಏನೋ ಒಟ್ಟಿನಲ್ಲಿ ಬಹುತೇಕ ನಟಿಯರು ಇಂಥದ್ದೊಂದು ಹವ್ಯಾಸ ರೂಢಿಸಿಕೊಂಡಿದ್ದಾರೆ. ಇನ್ನು ಶೆರ್ಲಿನ್​ ವಿಷಯಕ್ಕೆ ಬಂದರಂತೂ ಮುಗಿದೇ ಹೋಯ್ತು. ಇದೀಗ ಧಾರಾಳವಾಗಿ ದೇಹ ಪ್ರದರ್ಶನ ಮಾಡುತ್ತಾ ಬಂದಿರುವ ಶೆರ್ಲಿನ್​ ಎದೆಯ ಮೇಲೆ ಬಟ್ಟೆ ನಿಲ್ಲುವಂತೆ ಕಾಣುತ್ತಿರಲಿಲ್ಲ. ಅದನ್ನು ಪದೇ ಪದೇ ಮೇಲಕ್ಕೆ ಎಳೆದುಕೊಳ್ಳುತ್ತಾ ಬಂದರು. ಐಸ್​ಕ್ರೀಂ ಹೇಗೆ ತಿನ್ಬೇಕು ಎನ್ನೋದನ್ನು ಹೇಳಿಕೊಟ್ಟ ಹಾಟ್​ ಬ್ಯೂಟಿ ಶೆರ್ಲಿನ್​ ಚೋಪ್ರಾ! ಇದನ್ನು ನೋಡಿ ಇದೇನು ಪೋರ್ನ್​ ಹಬ್ಬಾ ಎಂದು ಹಲವರು ಕೇಳ್ತಿದ್ದರೆ, ನಾನು ಬಂದು ಡ್ರೆಸ್​ ಸರಿ ಮಾಡ್ಲಾ ಎಂದು ಇನ್ನು ಕೆಲವರು ಪ್ರಶ್ನಿಸುತ್ತಿದ್ದಾರೆ. ಮತ್ತೆ ಕೆಲವರು ಪಾಪ ತುಂಬಾ ಬಡವಿ, ಬಟ್ಟೆಯೆಲ್ಲಾ ಹರಿದು ಹೋಗಿದೆ. ಯಾರಾದ್ರೂ ಡ್ರೆಸ್​ ಕೊಡಿಸಿ ಎಂದು ಹೇಳುತ್ತಿದ್ದಾರೆ. ಇದೇ ಸಮಯದಲ್ಲಿ ಮಂಚದ ವಿಷ್ಯವನ್ನು ಕಮೆಂಟ್​ ಮೂಲಕ ಎಳೆದು ತಂದಿದ್ದಾರೆ ನೆಟ್ಟಿಗರು. ಅದೇನೆಂದರೆ, ನಟಿ, ತಮ್ಮ ವೈಯಕ್ತಿಕ ಮಾಹಿತಿ ಮತ್ತು ತಮ್ಮ ಜೀವನದಲ್ಲಿ ಎದುರಿಸಿದ ಹೋರಾಟಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಹೆದರುವುದಿಲ್ಲ. ಇತ್ತೀಚೆಗಷ್ಟೇ ಆಕೆ ಹಣಕ್ಕಾಗಿ ಹಲವು ಜನರೊಂದಿಗೆ ಮಲಗಿರುವುದಾಗಿ ಹೇಳಿಕೊಂಡಿದ್ದರು. 'ನಾನು ಈ ಹಿಂದೆ ಹಣಕ್ಕಾಗಿ ಹಲವರ ಜೊತೆ ಮಲಗಿದ್ದೆ, ನಿಮ್ಮನ್ನು ನಿರಾಶೆಗೊಳಿಸಿದ್ದಕ್ಕಾಗಿ ಕ್ಷಮಿಸಿ, ಆದರೆ ನಾನು ಇನ್ನು ಮುಂದೆ ಹಣಕ್ಕಾಗಿ ಇಂತಹ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ' ಎಂದು ಹೇಳಿದ್ದರು. ಅದಾದ ಬಳಿಕ, ಉದ್ಯಮಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಸುದ್ದಿಯಾಗಿದ್ದರು, ಪತ್ರಿಕಾಗೋಷ್ಠಿ ಕರೆದಿದ್ದ ನಟಿ, ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಕುರಿತು ಸವಿಸ್ತಾರವಾಗಿ ಹೇಳಿಕೆ ನೀಡಿದ್ದರು. ಮುಂಬೈ ಮೂಲದ ಉದ್ಯಮಿ ಸುನಿಲ್ ಪರಸ್ಮಾನಿ ಲೋಧಾ ( ) ತಮ್ಮ ವಿರುದ್ಧ ತೀರಾ ಕೆಟ್ಟದ್ದಾಗಿ ನಡೆಸಿಕೊಂಡಿರುವ ಬಗ್ಗೆ ಅವರು ಹೇಳಿದ್ದರು. ವಿಡಿಯೋ ಚಿತ್ರೀಕರಣಕ್ಕೆ ಹಣ ನೀಡುವ ನೆಪದಲ್ಲಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದು, ಅದನ್ನು ವಿರೋಧಿಸಿದಾಗ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದರು. ಮೇಲಿಂದೆಲ್ಲಾ ತೋರಿಸ್ತಿರೋದು ಓಕೆ... ಪದೇ ಪದೇ ಕೈ ಅಲ್ಲಿ ಹೋಗ್ತಿರೋದ್ಯಾಕೆ ಎಂದು ಪೂನಂಗೆ ಕೇಳಿದ ಫ್ಯಾನ್ಸ್​! (@)