: ಚುನಾವಣಾ ಪ್ರಚಾರಕ್ಕೆ ಬಂದ್ರಾ ಶಾರುಖ್ ಖಾನ್..? ನಟನನ್ನು ನೋಡಿ ಜನರಿಗೆ ಶಾಕ್..! ಶಾರುಖ್​ ಖಾನ್​ ಅವರನ್ನೇ ಹೋಲುವಂತಹ ವ್ಯಕ್ತಿಯನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿಸಿದ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ನಟ ಶಾರುಖ್‌ ಖಾನ್‌ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ನಟ ಯಾವಾಗಲೂ ರಾಜಕೀಯ ಮತ್ತು ರಾಜಕಾರಣಿಗಳಿಂದ ದೂರ ಇರುತ್ತಿದ್ದರು. ಆದ್ರೆ ಈ ಬಾರಿ ಪ್ರಣಿತಿ ಶಿಂಧೆ( ) ಪರ ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಎಲ್ಲಾರೂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆದ್ರೆ ರಿಯಲ್‌ ಆಗಿ ಇವರು ಶಾರುಖ್‌ ಖಾನ್‌( ) ಅಲ್ಲ. ಅವರನ್ನೇ ಹೋಲುವ ವ್ಯಕ್ತಿಯಾಗಿದ್ದು, ಅವರ ಮೂಲಕ ಚುನಾವಣಾ ಪ್ರಚಾರ( ) ಮಾಡಿಸಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಸದ್ಯಕ್ಕೆ ಈ ವಿಡಿಯೋ ಫುಲ್‌ ವೈರಲ್‌ ಆಗುತ್ತಿದೆ.ಇದನ್ನೂ ವೀಕ್ಷಿಸಿ: : ಕಾಂತಾರ ಕಣಕ್ಕೆ ಮಲೆಯಾಳಂನ ಲೂಸಿಫರ್! ರಿಷಬ್ ತಂದೆಯಾಗ್ತಾರಾ ಮೋಹನ್ ಲಾಲ್..? ನಟ ಶಾರುಖ್‌ ಖಾನ್‌ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ನಟ ಯಾವಾಗಲೂ ರಾಜಕೀಯ ಮತ್ತು ರಾಜಕಾರಣಿಗಳಿಂದ ದೂರ ಇರುತ್ತಿದ್ದರು. ಆದ್ರೆ ಈ ಬಾರಿ ಪ್ರಣಿತಿ ಶಿಂಧೆ( ) ಪರ ಪ್ರಚಾರಕ್ಕೆ ಇಳಿದಿದ್ದಾರೆ ಎಂದು ಎಲ್ಲಾರೂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆದ್ರೆ ರಿಯಲ್‌ ಆಗಿ ಇವರು ಶಾರುಖ್‌ ಖಾನ್‌( ) ಅಲ್ಲ. ಅವರನ್ನೇ ಹೋಲುವ ವ್ಯಕ್ತಿಯಾಗಿದ್ದು, ಅವರ ಮೂಲಕ ಚುನಾವಣಾ ಪ್ರಚಾರ( ) ಮಾಡಿಸಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಸದ್ಯಕ್ಕೆ ಈ ವಿಡಿಯೋ ಫುಲ್‌ ವೈರಲ್‌ ಆಗುತ್ತಿದೆ. ಇದನ್ನೂ ವೀಕ್ಷಿಸಿ: : ಕಾಂತಾರ ಕಣಕ್ಕೆ ಮಲೆಯಾಳಂನ ಲೂಸಿಫರ್! ರಿಷಬ್ ತಂದೆಯಾಗ್ತಾರಾ ಮೋಹನ್ ಲಾಲ್..?