ಐಸ್​ಕ್ರೀಂ ಹೇಗೆ ತಿನ್ಬೇಕು ಎನ್ನೋದನ್ನು ಹೇಳಿಕೊಟ್ಟ ಹಾಟ್​ ಬ್ಯೂಟಿ ಶೆರ್ಲಿನ್​ ಚೋಪ್ರಾ! ಕೋನ್​ ಐಸ್​ಕ್ರೀಂ ಹಿಡಿದುಕೊಂಡು ಅದನ್ನು ತಿನ್ನುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟಿರೋ ಶೆರ್ಲಿನ್​ ಚೋಪ್ರಾಗೆ ಬಗೆಬಗೆ ರೀತಿಯಲ್ಲಿ ಕಮೆಂಟ್​ ಮಾಡಿದ್ದಾರೆ ನೆಟ್ಟಿಗರು. ನಟಿ ಶೆರ್ಲಿನ್​ ಚೋಪ್ರಾ ತಮ್ಮ ಅಂಗಾಂಗ ಪ್ರದರ್ಶನಗಳಿಂದಲೇ ಖ್ಯಾತಿ ಗಳಿಸಿದ ತಾರೆ. ಈಕೆ ( ) ಆಗಾಗ ಶಾಕಿಂಗ್‌ ಹೇಳಿಕೆ ಮೂಲಕ ಸುದ್ದಿಯಲ್ಲಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ರೀತಿಯ ದೇಹ ಪ್ರದರ್ಶನ ಮಾಮೂಲಾಗಿಬಿಟ್ಟಿದೆ. ಎದೆಯ ಪ್ರದರ್ಶನ ಮಾಡಿದರಷ್ಟೇ ಸಿನಿಮಾದಲ್ಲಿ ತಮಗೆ ಉಳಿಗಾಲ ಎಂದು ಹೆಚ್ಚಿನ ನಟಿಯರು ಅಂದುಕೊಂಡಂತಿದೆ. ಇದಕ್ಕಾಗಿಯೇ ತೆಳ್ಳಗೆ, ಬೆಳ್ಳಗೆ ಇರಲು ಸಾಕಷ್ಟು ಡಯಟ್​ ಪಾಲನೆ, ಯೋಗ, ಜಿಮ್​, ವ್ಯಾಯಾಮಗಳ ಮೊರೆ ಹೋಗುವ ನಟಿಯರು ಎದೆ ಭಾಗವನ್ನು ದೊಡ್ಡದಾಗಿ ತೋರಿಸಿಕೊಳ್ಳಲು ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಳ್ಳುವುದು ಮಾಮೂಲಾಗಿದೆ. ಇವರ ಪೈಕಿ ನಟಿ ಶೆರ್ಲಿನ್ ಚೋಪ್ರಾ ( ) ಕೂಡ ಒಬ್ಬರು. ದೇಹ ಪ್ರದರ್ಶನದಿಂದಲೇ ಫೇಮಸ್​ ಆಗಿರುವ ನಟಿಯರ ಪೈಕಿ ಇವರು ಕೂಡ ಒಬ್ಬರು. ಆಗಾಗ ಅರೆಬರೆ ದೇಹದ ಪ್ರದರ್ಶನ ಮಾಡುವುದರ ಜೊತೆಗೆ ಶಾಕಿಂಗ್‌ ಹೇಳಿಕೆ ಕೊಡುವ ಮೂಲಕವೂ ಈಕೆ ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚಿಗೆ ಡ್ರಾಮಾ ಕ್ವೀನ್​ ರಾಖಿ ಸಾವಂತ್​ ಅವರಿಂದ ಮತ್ತಷ್ಟು ಪ್ರಚಾರಕ್ಕೆ ಬಂದಿದ್ದರು. ಇದೀಗ ನಟಿ, ಐಸ್​ಕ್ರೀಂ ಹೇಗೆ ತಿನ್ನಬೇಕು ಎನ್ನುವುದನ್ನು ಹೇಳಿಕೊಟ್ಟಿದ್ದಾರೆ. ಐಸ್​ಕ್ರೀಂ ಷಾಪ್​ ಒಂದರಲ್ಲಿ ಕೋನ್​ ಐಸ್​ಕ್ರೀಂ ಖರೀದಿ ಮಾಡಿರುವ ಶೆರ್ಲಿನ್​ ಹೆಣ್ಣುಮಕ್ಕಳು ಐಸ್​ಕ್ರೀಂ ಹೀಗೆ ತಿನ್ನಬೇಕು ಎಂದು ಹೇಳಿದ್ದಾರೆ. ಈ ಹಿಂದೆ ನಟಿ ಫ್ರೀ ಆಗಿ ರೋಡ್​ಸೈಡ್​ನಲ್ಲಿ ಕೋನ್​ ಐಸ್​ಕ್ರೀಂ ತಿಂದಿದ್ದು, ಅದಕ್ಕೆ ದುಡ್ಡು ಕೊಡದೇ ಭಾರಿ ಟೀಕೆಗೆ ಒಳಗಾಗಿದ್ದರು. ಇದೀಗ ಅದೇ ರೀತಿ ಮತ್ತೆ ಐಸ್​​ಕ್ರೀಂ ಸೇವನೆ ಮಾಡಿದ್ದಾರೆ. ಇದಕ್ಕೆ ಥಹರೇವಾರಿ ಕಮೆಂಟ್​ಗಳು ಬಂದಿದ್ದು, ನಟಿಯ ವಿರುದ್ಧ ಟೀಕೆಗಳ ಸುರಿಮಳೆಯೇ ಆಗಿದೆ. ನನ್ನಾಸೆಯಾ ಹೂವೆ... 48 ವರ್ಷಗಳ ಬಳಿಕ ಡಾ.ರಾಜ್​ ಬದ್ಲು ರವಿಚಂದ್ರನ್​ ಜೊತೆ ಲಕ್ಷ್ಮಿ ಲವ್ಲಿ ಡ್ಯುಯೆಟ್​! ಇದೇ ಸಮಯದಲ್ಲಿ ಮಂಚದ ವಿಷ್ಯವನ್ನು ಕಮೆಂಟ್​ ಮೂಲಕ ಎಳೆದು ತಂದಿದ್ದಾರೆ ನೆಟ್ಟಿಗರು. ಅದೇನೆಂದರೆ, ನಟಿ, ತಮ್ಮ ವೈಯಕ್ತಿಕ ಮಾಹಿತಿ ಮತ್ತು ತಮ್ಮ ಜೀವನದಲ್ಲಿ ಎದುರಿಸಿದ ಹೋರಾಟಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಹೆದರುವುದಿಲ್ಲ. ಇತ್ತೀಚೆಗಷ್ಟೇ ಆಕೆ ಹಣಕ್ಕಾಗಿ ಹಲವು ಜನರೊಂದಿಗೆ ಮಲಗಿರುವುದಾಗಿ ಹೇಳಿಕೊಂಡಿದ್ದರು. 'ನಾನು ಈ ಹಿಂದೆ ಹಣಕ್ಕಾಗಿ ಹಲವರ ಜೊತೆ ಮಲಗಿದ್ದೆ, ನಿಮ್ಮನ್ನು ನಿರಾಶೆಗೊಳಿಸಿದ್ದಕ್ಕಾಗಿ ಕ್ಷಮಿಸಿ, ಆದರೆ ನಾನು ಇನ್ನು ಮುಂದೆ ಹಣಕ್ಕಾಗಿ ಇಂತಹ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ' ಎಂದು ಹೇಳಿದ್ದರು. ಅದಾದ ಬಳಿಕ, ಉದ್ಯಮಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಸುದ್ದಿಯಾಗಿದ್ದರು, ಪತ್ರಿಕಾಗೋಷ್ಠಿ ಕರೆದಿದ್ದ ನಟಿ, ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಕುರಿತು ಸವಿಸ್ತಾರವಾಗಿ ಹೇಳಿಕೆ ನೀಡಿದ್ದರು. ಮುಂಬೈ ಮೂಲದ ಉದ್ಯಮಿ ಸುನಿಲ್ ಪರಸ್ಮಾನಿ ಲೋಧಾ ( ) ತಮ್ಮ ವಿರುದ್ಧ ತೀರಾ ಕೆಟ್ಟದ್ದಾಗಿ ನಡೆಸಿಕೊಂಡಿರುವ ಬಗ್ಗೆ ಅವರು ಹೇಳಿದ್ದರು. ವಿಡಿಯೋ ಚಿತ್ರೀಕರಣಕ್ಕೆ ಹಣ ನೀಡುವ ನೆಪದಲ್ಲಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದು, ಅದನ್ನು ವಿರೋಧಿಸಿದಾಗ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದರು. ಇದನ್ನೇ ಉಲ್ಲೇಖಿಸಿರುವ ನೆಟ್ಟಿಗರು ಫ್ರೀಯಾಗಿ ಯಾರ ಜೊತೆಯಾದ್ರೂ ಮಲಗ್ತಿದ್ಯಾ? ಲಕ್ಷ ಲಕ್ಷ ರೂಪಾಯಿ ತಗೋತಿದ್ದೆ. ಈಗ ಹತ್ತಿಪ್ಪತ್ತು ರೂಪಾಯಿ ಆ ಬಡ ಐಸ್​ಕ್ರಿಂವಾಲಾನಿಗೆ ನೀಡಲು ಆಗಿಲ್ವಾ ಎಂದು ಕೆಂಡಾಮಂಡಲವಾಗಿದ್ದಾರೆ. ಇನ್ನು ಶೆರ್ಲಿನ್​ ಅವರ ಡ್ರೆಸ್​ ಬಗ್ಗೆ ಮಾಮೂಲಿನಂತೆ ಟ್ರೋಲ್​ಗಳ ಸುರಿಮಳೆಯಾಗುತ್ತಿದೆ. ಮಲೈಕಾ ಅರೋರಾ ತಾಯಿ- ಮಾಜಿ ಪತಿಯ ಅಪ್ಪ ಒಂದೇ ಕಾರಲ್ಲಿ: ಎಲ್ಲೋ ಮಿಸ್​ ಹೊಡಿತಿದೆ ಎಂದ ನೆಟ್ಟಿಗರು! (@)