: ದಳಪತಿ ವಿಜಯ್‌ ಕೊನೆ ಸಿನಿಮಾ ಸಂಭಾವನೆ ಎಷ್ಟು ಗೊತ್ತಾ ? ರಜನಿಯನ್ನೇ ಹಿಂದಿಕ್ಕಿದ ದಳಪತಿ! ನಟ ದಳಪತಿ ವಿಜಯ್‌ ಕೊನೆಯ ಚಿತ್ರಕ್ಕೆ 250 ಕೋಟಿ ರೂಪಾಯಿ ಪಡೆಯಲಿದ್ದಾರಂತೆ. ನಟ ದಳಪತಿ ವಿಜಯ್‌( ) ತಮ್ಮ ಕೊನೆಯ ಸಿನಿಮಾಗೆ 250 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರಂತೆ. ‘ 69’ ವಿಜಯ್ ನಟನೆಯ ಕೊನೆಯ ಸಿನಿಮಾವಾಗಿದ್ದು, ಇದರಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ತಮಿಳಿಗ ವೆಟ್ರಿ ಕಳಗಂ ಎಂಬ ಪಕ್ಷ ಆರಂಭಿಸುತ್ತಿದ್ದಾರೆ. ವಿಜಯ್, ವೆಂಕಟ್ ಪ್ರಭು ನಿರ್ದೇಶನದ ಚಿತ್ರದಲ್ಲಿ ಸದ್ಯ ನಟಿಸುತ್ತಿದ್ದಾರೆ. ನಿರ್ದೇಶಕ ಹೆಚ್. ವಿನೋದ್( . ) ಸಿನಿಮಾದಲ್ಲಿ ವಿಜಯ್ ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಂತರ ಒಂದೇ ಒಂದು ಚಿತ್ರದಲ್ಲಿ ನಟಿಸುವುದಾಗಿ ವಿಜಯ್ ಹೇಳಿದ್ದರು. ಅದು 69ನೇ ಸಿನಿಮಾ ಆಗಿದೆ. ಈ ಚಿತ್ರದ ಬಳಿಕ ವಿಜಯ್ ತಮ್ಮ ನಟನಾ ವೃತ್ತಿಗೆ ಬೈ ಬೈ ಹೇಳಲಿದ್ದಾರೆ ಎನ್ನಲಾಗ್ತಿದೆ.ಇದನ್ನೂ ವೀಕ್ಷಿಸಿ: : ಇನ್ಮೇಲೆ ಇಂಥಾ ವಿಡಿಯೋ ಹಾಕ್ತಾನೆ ಇರ್ತೀನಿ ಎಂದ ನಟಿ ರಶ್ಮಿಕಾ ಮಂದಣ್ಣ..! ನಟ ದಳಪತಿ ವಿಜಯ್‌( ) ತಮ್ಮ ಕೊನೆಯ ಸಿನಿಮಾಗೆ 250 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರಂತೆ. ‘ 69’ ವಿಜಯ್ ನಟನೆಯ ಕೊನೆಯ ಸಿನಿಮಾವಾಗಿದ್ದು, ಇದರಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ತಮಿಳಿಗ ವೆಟ್ರಿ ಕಳಗಂ ಎಂಬ ಪಕ್ಷ ಆರಂಭಿಸುತ್ತಿದ್ದಾರೆ. ವಿಜಯ್, ವೆಂಕಟ್ ಪ್ರಭು ನಿರ್ದೇಶನದ ಚಿತ್ರದಲ್ಲಿ ಸದ್ಯ ನಟಿಸುತ್ತಿದ್ದಾರೆ. ನಿರ್ದೇಶಕ ಹೆಚ್. ವಿನೋದ್( . ) ಸಿನಿಮಾದಲ್ಲಿ ವಿಜಯ್ ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಂತರ ಒಂದೇ ಒಂದು ಚಿತ್ರದಲ್ಲಿ ನಟಿಸುವುದಾಗಿ ವಿಜಯ್ ಹೇಳಿದ್ದರು. ಅದು 69ನೇ ಸಿನಿಮಾ ಆಗಿದೆ. ಈ ಚಿತ್ರದ ಬಳಿಕ ವಿಜಯ್ ತಮ್ಮ ನಟನಾ ವೃತ್ತಿಗೆ ಬೈ ಬೈ ಹೇಳಲಿದ್ದಾರೆ ಎನ್ನಲಾಗ್ತಿದೆ. ಇದನ್ನೂ ವೀಕ್ಷಿಸಿ: : ಇನ್ಮೇಲೆ ಇಂಥಾ ವಿಡಿಯೋ ಹಾಕ್ತಾನೆ ಇರ್ತೀನಿ ಎಂದ ನಟಿ ರಶ್ಮಿಕಾ ಮಂದಣ್ಣ..!