ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ: ಸಿನಿಮಾ ನೋಡಿದ ನಟ ನೆನಪಿರಲಿ ಪ್ರೇಮ್! ಕೆರೆಬೇಟೆ ನೋಡಿ ಧ್ರುವ ಸರ್ಜಾ ಏನಂದ್ರು ಗೊತ್ತಾ..?ಗೌರಿಶಂಕರ್ ನಟಿಸಿ ನಿರ್ಮಾಣ ಮಾಡಿರೋ ಸಿನಿಮಾಕೆರೆಬೇಟೆ ಸಿನಿಮಾಗೆ ಸಿಗುತ್ತಿದೆ ಭಾರೀ ಜನ ಮನ್ನಣೆ..! ಕನ್ನಡ ಸಿನಿ ಪ್ರೇಕ್ಷಕರಿಗೆ ಅಪ್ಪಟ ಮಲೆನಾಡ ಕಥೆಯ ಕೆರೆಬೇಟೆ ಸಿನಿಮಾ( ) ಭರ್ಜರಿ ಮನೋರಂಜನೆ ಕೊಡುತ್ತಿದೆ. ಗೌರಿಶಂಕರ್ ನಾಯಕನಾಗಿ ನಟಿಸಿರೋ 'ಕೆರೆಬೇಟೆ' ಸಿನಿಮಾ ಬಗ್ಗೆ ಸಿಕ್ಕ ರೆಸ್ಪಾನ್ಸ್ ನೋಡಿ ಕನ್ನಡ() ಸಿನಿಮಾ ತಾರೆಯರು ಒಬ್ಬೊಬ್ಬರೇ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿದ್ದಾರೆ. ಮೊನ್ನೆಯಷ್ಟೇ ನಟ ಧ್ರುವ ಸರ್ಜಾ( ) ಕೆರೆಬೇಟೆ ನೋಡಿ ಖುಷಿ ಪಟ್ಟಿದ್ರು. ಇದೀಗ ನಟ ನೆನಪಿರಲಿ ಪ್ರೇಮ್() ದಂಪತಿ ಸಿನಿಮಾ ನೋಡಿದ್ದಾರೆ. ಮಲೆನಾಡಿನ ಭಾಗದ ಸುಂದರ ತಾಣಗಳ ಜೊತೆ ಮನಕಲುಕುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ರಾಜ್‌ಗುರು ನಿರ್ದೇಶನದ ಕೆರೆಬೇಟೆಯಲ್ಲಿ ಗೌರಿಶಂಕರ್‌ಗೆ ನಾಯಕಿಯಾಗಿ ಬಿಂದು ನಟಿಸಿದ್ದಾರೆ. ಈ ಕೆರೆಬೇಟೆ ಸಿನಿಮಾ ನೋಡಿದ ಶಿಕ್ಷಕರೊಬ್ಬರು ನಿರ್ದೇಶಕ ರಾಜ್‌ಗುರುಗೆ ತನ್ನ ಚಿನ್ನದ ಉಂಗುರ ಗಿಫ್ಟ್ ಕೊಟ್ಟಿದ್ದಾರೆ.ಇದನ್ನೂ ವೀಕ್ಷಿಸಿ:ಮ್ಯಾಟ್ನಿ ಸಿನಿಮಾ ರೋಮ್ಯಾಂಟಿಕ್ ಸಾಂಗ್ ರಿಲೀಸ್..! ಮಂಜಿನ ಮಳೆಯಲ್ಲಿ ಸತೀಶ್ -ಅದಿತಿ ರೋಮ್ಯಾನ್ಸ್..! ಕನ್ನಡ ಸಿನಿ ಪ್ರೇಕ್ಷಕರಿಗೆ ಅಪ್ಪಟ ಮಲೆನಾಡ ಕಥೆಯ ಕೆರೆಬೇಟೆ ಸಿನಿಮಾ( ) ಭರ್ಜರಿ ಮನೋರಂಜನೆ ಕೊಡುತ್ತಿದೆ. ಗೌರಿಶಂಕರ್ ನಾಯಕನಾಗಿ ನಟಿಸಿರೋ 'ಕೆರೆಬೇಟೆ' ಸಿನಿಮಾ ಬಗ್ಗೆ ಸಿಕ್ಕ ರೆಸ್ಪಾನ್ಸ್ ನೋಡಿ ಕನ್ನಡ() ಸಿನಿಮಾ ತಾರೆಯರು ಒಬ್ಬೊಬ್ಬರೇ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿದ್ದಾರೆ. ಮೊನ್ನೆಯಷ್ಟೇ ನಟ ಧ್ರುವ ಸರ್ಜಾ( ) ಕೆರೆಬೇಟೆ ನೋಡಿ ಖುಷಿ ಪಟ್ಟಿದ್ರು. ಇದೀಗ ನಟ ನೆನಪಿರಲಿ ಪ್ರೇಮ್() ದಂಪತಿ ಸಿನಿಮಾ ನೋಡಿದ್ದಾರೆ. ಮಲೆನಾಡಿನ ಭಾಗದ ಸುಂದರ ತಾಣಗಳ ಜೊತೆ ಮನಕಲುಕುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ರಾಜ್‌ಗುರು ನಿರ್ದೇಶನದ ಕೆರೆಬೇಟೆಯಲ್ಲಿ ಗೌರಿಶಂಕರ್‌ಗೆ ನಾಯಕಿಯಾಗಿ ಬಿಂದು ನಟಿಸಿದ್ದಾರೆ. ಈ ಕೆರೆಬೇಟೆ ಸಿನಿಮಾ ನೋಡಿದ ಶಿಕ್ಷಕರೊಬ್ಬರು ನಿರ್ದೇಶಕ ರಾಜ್‌ಗುರುಗೆ ತನ್ನ ಚಿನ್ನದ ಉಂಗುರ ಗಿಫ್ಟ್ ಕೊಟ್ಟಿದ್ದಾರೆ. ಇದನ್ನೂ ವೀಕ್ಷಿಸಿ:ಮ್ಯಾಟ್ನಿ ಸಿನಿಮಾ ರೋಮ್ಯಾಂಟಿಕ್ ಸಾಂಗ್ ರಿಲೀಸ್..! ಮಂಜಿನ ಮಳೆಯಲ್ಲಿ ಸತೀಶ್ -ಅದಿತಿ ರೋಮ್ಯಾನ್ಸ್..!