ಮ್ಯಾಟ್ನಿ ಸಿನಿಮಾ ರೋಮ್ಯಾಂಟಿಕ್ ಸಾಂಗ್ ರಿಲೀಸ್..! ಮಂಜಿನ ಮಳೆಯಲ್ಲಿ ಸತೀಶ್ -ಅದಿತಿ ರೋಮ್ಯಾನ್ಸ್..! ಮ್ಯಾಟ್ನಿ... ಸತೀಶ್ ನಿನಾಸಂ , ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವಾ ಅಭಿನಯದ ಸಿನಿಮಾ. ಈಗಾಗಲೇ ಸಾಂಗ್ ಮೂಲಕ ಸದ್ದು ಮಾಡ್ತಿರೋ ಮ್ಯಾಟ್ನಿ ತಂಡ ಈಗ ಮತ್ತೊಂದು ರೋಮ್ಯಾಟಿಕ್ ಹಾಡಿನ ಮೂಲಕ ಪ್ರೇಕ್ಷಕರ ಮುಂದೆ ಬಂದಿದೆ. ನಿನಗಾಗಿ ಮಿಡಿಯುವುದು ಈ ಹೃದಯ ಅನ್ನೋ ಹಾಡಿನಲ್ಲಿ ಸತೀಶ್ ನಿನಾಸಂ( ) ಹಾಗೂ ಅದಿತಿ ಪ್ರಭುದೇವಾ( ) ಮಸ್ತ್ ಆಗಿ ಮಿಂಚಿದ್ದಾರೆ. ಈ ಕಂಪ್ಲೀಟ್ ಹಾಡನ್ನು() ಮನಾಲಿಯಲ್ಲಿ ಚಿತ್ರೀಕರಣ ಮಾಡಿದ್ದು ಹಾಡು ಸಖತ್ ಬ್ಯೂಟಿಫುಲ್ ಹಾಗೂ ರೋಮ್ಯಾಂಟಿಕ್ ಆಗಿ ಮೂಡಿ ಬಂದಿದೆ. ಹಾಡಿನ ಜೊತೆಗೆ ಮೇಕಿಂಗ್ ಬಿಡುಗಡೆ ಮಾಡಿರೋ ಚಿತ್ರತಂಡ ಮೂರು ದಿನಗಳ ಕಾಲ ಮನಾಲಿ ಚಿತ್ರೀಕರಣ ಹೇಗಿತ್ತು.? ಚಿತ್ರತಂಡ ಮನಾಲಿಯಲ್ಲಿ ಏನೆಲ್ಲಾ ಸಾಹಸ ಮಾಡಿ ಚಿತ್ರೀಕರಣ ಮಾಡಿದೆ ಅನ್ನೋದನ್ನ ಮೇಕಿಂಗ್ನಲ್ಲಿ ತೆರೆದಿಟ್ಟಿದ್ದಾರೆ. ಮ್ಯಾಟ್ನಿ ಸಿನಿಮಾವನ್ನ( ) ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದು ಪಾರ್ವತಿ ಎಸ್ ಗೌಡ ಚಿತ್ರಕ್ಕೆ ಎಫ್ ಥ್ರೀ ಪ್ರೊಡಕ್ಷನ್ಸ್ ಮೂಲಕ ಬಂಡವಾಳ ಹೂಡಿದ್ದಾರೆ. ಇನ್ನು ಈ ಹಾಡಿಗೆ ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ಸಂತು ಮಾಸ್ಟರ್ ಕೋರಿಯೋಗ್ರಫಿ ಇದೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿರೋ ಮ್ಯಾಟ್ನಿ ಸಿನಿಮಾದ ಈ ರೋಮ್ಯಾಂಟಿಕ್ ಹಾಡನ್ನ ಹೇಮಂತ್ ಕುಮಾರ್ ಗಂಜಂ ಬರೆದಿದ್ದು ಸಾದ್ವಿನಿ ಕೊಪ್ಪ ಹಾಡನ್ನ ಹಾಡಿದ್ದಾರೆ. ಮ್ಯಾಟ್ನಿ ಸಿನಿಮಾದಲ್ಲಿ ಸತೀಶ್ ನಿನಾಸಂ , ರಚಿತಾ ರಾಮ್, ಅದಿತಿ ಪ್ರಭುದೇವಾ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ. ಶಿವರಾಜ್ ಕೆ ಆರ್ ಪೇಟೆ, ನಾಗಭೂಷನ್ , ಪೂರ್ಣ ಮೈಸೂರು, ದಿಗಂತ್ ಸೇರಿದಂತೆ ತಬಲ ನಾಣಿ, ಪ್ರಕಾಶ್ ತುಂಬಿನಾಡು, ಮಿಮಿಕ್ರಿ ಗೋಪಿ, ತುಳಸಿ ಶಿವಮಣಿ ಅಭಿನಯಿಸಿದ್ದಾರೆ. ಏರ್ಪಿಲ್ 5 ರಂದು ಮ್ಯಾಟ್ನಿ ಸಿನಿಮಾ ರಾಜ್ಯಾಧ್ಯಂತ ತೆರೆಗೆ ಬರ್ತಿದೆ.ಇದನ್ನೂ ವೀಕ್ಷಿಸಿ: : ಜಿಂಗಲ ಜಿಂಗಲ ಜಿಂಗಲ ಜೈ ಎಂದ ಧ್ರುವ..! ಯೋಗರಾಜ್ ಭಟ್ ಬರೆದ ಹಾಡಿಗೆ ಆ್ಯಕ್ಷನ್‌ ಪ್ರಿನ್ಸ್‌ ವಾಯ್ಸ್..! ನಿನಗಾಗಿ ಮಿಡಿಯುವುದು ಈ ಹೃದಯ ಅನ್ನೋ ಹಾಡಿನಲ್ಲಿ ಸತೀಶ್ ನಿನಾಸಂ( ) ಹಾಗೂ ಅದಿತಿ ಪ್ರಭುದೇವಾ( ) ಮಸ್ತ್ ಆಗಿ ಮಿಂಚಿದ್ದಾರೆ. ಈ ಕಂಪ್ಲೀಟ್ ಹಾಡನ್ನು() ಮನಾಲಿಯಲ್ಲಿ ಚಿತ್ರೀಕರಣ ಮಾಡಿದ್ದು ಹಾಡು ಸಖತ್ ಬ್ಯೂಟಿಫುಲ್ ಹಾಗೂ ರೋಮ್ಯಾಂಟಿಕ್ ಆಗಿ ಮೂಡಿ ಬಂದಿದೆ. ಹಾಡಿನ ಜೊತೆಗೆ ಮೇಕಿಂಗ್ ಬಿಡುಗಡೆ ಮಾಡಿರೋ ಚಿತ್ರತಂಡ ಮೂರು ದಿನಗಳ ಕಾಲ ಮನಾಲಿ ಚಿತ್ರೀಕರಣ ಹೇಗಿತ್ತು.? ಚಿತ್ರತಂಡ ಮನಾಲಿಯಲ್ಲಿ ಏನೆಲ್ಲಾ ಸಾಹಸ ಮಾಡಿ ಚಿತ್ರೀಕರಣ ಮಾಡಿದೆ ಅನ್ನೋದನ್ನ ಮೇಕಿಂಗ್ನಲ್ಲಿ ತೆರೆದಿಟ್ಟಿದ್ದಾರೆ. ಮ್ಯಾಟ್ನಿ ಸಿನಿಮಾವನ್ನ( ) ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದು ಪಾರ್ವತಿ ಎಸ್ ಗೌಡ ಚಿತ್ರಕ್ಕೆ ಎಫ್ ಥ್ರೀ ಪ್ರೊಡಕ್ಷನ್ಸ್ ಮೂಲಕ ಬಂಡವಾಳ ಹೂಡಿದ್ದಾರೆ. ಇನ್ನು ಈ ಹಾಡಿಗೆ ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ಸಂತು ಮಾಸ್ಟರ್ ಕೋರಿಯೋಗ್ರಫಿ ಇದೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿರೋ ಮ್ಯಾಟ್ನಿ ಸಿನಿಮಾದ ಈ ರೋಮ್ಯಾಂಟಿಕ್ ಹಾಡನ್ನ ಹೇಮಂತ್ ಕುಮಾರ್ ಗಂಜಂ ಬರೆದಿದ್ದು ಸಾದ್ವಿನಿ ಕೊಪ್ಪ ಹಾಡನ್ನ ಹಾಡಿದ್ದಾರೆ. ಮ್ಯಾಟ್ನಿ ಸಿನಿಮಾದಲ್ಲಿ ಸತೀಶ್ ನಿನಾಸಂ , ರಚಿತಾ ರಾಮ್, ಅದಿತಿ ಪ್ರಭುದೇವಾ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ. ಶಿವರಾಜ್ ಕೆ ಆರ್ ಪೇಟೆ, ನಾಗಭೂಷನ್ , ಪೂರ್ಣ ಮೈಸೂರು, ದಿಗಂತ್ ಸೇರಿದಂತೆ ತಬಲ ನಾಣಿ, ಪ್ರಕಾಶ್ ತುಂಬಿನಾಡು, ಮಿಮಿಕ್ರಿ ಗೋಪಿ, ತುಳಸಿ ಶಿವಮಣಿ ಅಭಿನಯಿಸಿದ್ದಾರೆ. ಏರ್ಪಿಲ್ 5 ರಂದು ಮ್ಯಾಟ್ನಿ ಸಿನಿಮಾ ರಾಜ್ಯಾಧ್ಯಂತ ತೆರೆಗೆ ಬರ್ತಿದೆ. ಇದನ್ನೂ ವೀಕ್ಷಿಸಿ: : ಜಿಂಗಲ ಜಿಂಗಲ ಜಿಂಗಲ ಜೈ ಎಂದ ಧ್ರುವ..! ಯೋಗರಾಜ್ ಭಟ್ ಬರೆದ ಹಾಡಿಗೆ ಆ್ಯಕ್ಷನ್‌ ಪ್ರಿನ್ಸ್‌ ವಾಯ್ಸ್..!