: ‘ಫೋಟೋ’ ಪ್ರೆಸೆಂಟ್ ಮಾಡಲು ಕಾರಣ ಕೊಟ್ಟ ಪ್ರಕಾಶ್ ರಾಜ್! ಈ ಸಿನಿಮಾಗೂ ರಾಜಕೀಯಕ್ಕೂ ಇದೆಯಾ ಲಿಂಕ್? ನಿರ್ಮಾಪಕನಾಗಿ ಮತ್ತೆ ಕನ್ನಡಕ್ಕೆ ಬಂದ ಪ್ರಕಾಶ್ ರೈ!ಮೋದಿ ಟೀಕಿಸಿ ಸಿನಿಮಾದಲ್ಲಿ ಅವಕಾಶ ಕಳೆದುಕೊಂಡ್ರಾ?ಸಿನಿಮಾ ಬಿಟ್ಟು ರಾಜಕೀಯಕ್ಕೆ ಮತ್ತೆ ಎಂಟ್ರಿ ಕೊಡ್ತಾರಾ ?ನಟ ಪ್ರಕಾಶ್ ರಾಜ್ಗೆ ಇಷ್ಟವಾಯ್ತು ‘ಫೋಟೋ’ ಸಿನಿಮಾ! ನಟ ಪ್ರಕಾಶ್ ರಾಜ್‌ ನಿರ್ಮಾಪಕನಾಗಿ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ. ಅವರಿಗೆ ಫೋಟೋ ಸಿನಿಮಾ( ) ಇಷ್ಟವಾಗಿದ್ದು, ಈ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲೂ ಪ್ರದರ್ಶನ ಗೊಂಡಿತ್ತು. ‘ನಿರ್ದಿಗಂತ’ ಬ್ಯಾನರ್ ಮೂಲಕ ‘ಫೋಟೋ’ ಸಿನಿಮಾಗೆ ಪ್ರಕಾಶ್‌ ರಾಜ್( ) ಬಲ ತುಂಬಿದ್ದಾರೆ. ಮಾರ್ಚ್ 15ಕ್ಕೆ ರಾಜ್ಯಾದ್ಯಂತ ಫೋಟೋ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾಗೂ ರಾಜಕೀಯಕ್ಕೂ ಲಿಂಕ್‌ ಇದೆ ಎಂದು ಹೇಳಲಾಗುತ್ತಿದೆ. ಫೋಟೋ ಸಿನಿಮಾದ ಜೊತೆ ರಾಜಕೀಯದ()ಬಗ್ಗೆಯೂ ನಟ ಪ್ರಕಾಶ್ ರಾಜ್ ಮಾತನಾಡಿದ್ದಾರೆ. ಅಲ್ಲದೇ ನನ್ನ ನಿಲುವು ಯಾವತ್ತೂ ಬದಲಾಗಲ್ಲ ಎಂದು ಅವರು ಹೇಳಿದ್ದಾರೆ.ಇದನ್ನೂ ವೀಕ್ಷಿಸಿ: : ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ ನಟ ಪ್ರಕಾಶ್ ರಾಜ್‌ ನಿರ್ಮಾಪಕನಾಗಿ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರೆ. ಅವರಿಗೆ ಫೋಟೋ ಸಿನಿಮಾ( ) ಇಷ್ಟವಾಗಿದ್ದು, ಈ ಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲೂ ಪ್ರದರ್ಶನ ಗೊಂಡಿತ್ತು. ‘ನಿರ್ದಿಗಂತ’ ಬ್ಯಾನರ್ ಮೂಲಕ ‘ಫೋಟೋ’ ಸಿನಿಮಾಗೆ ಪ್ರಕಾಶ್‌ ರಾಜ್( ) ಬಲ ತುಂಬಿದ್ದಾರೆ. ಮಾರ್ಚ್ 15ಕ್ಕೆ ರಾಜ್ಯಾದ್ಯಂತ ಫೋಟೋ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾಗೂ ರಾಜಕೀಯಕ್ಕೂ ಲಿಂಕ್‌ ಇದೆ ಎಂದು ಹೇಳಲಾಗುತ್ತಿದೆ. ಫೋಟೋ ಸಿನಿಮಾದ ಜೊತೆ ರಾಜಕೀಯದ()ಬಗ್ಗೆಯೂ ನಟ ಪ್ರಕಾಶ್ ರಾಜ್ ಮಾತನಾಡಿದ್ದಾರೆ. ಅಲ್ಲದೇ ನನ್ನ ನಿಲುವು ಯಾವತ್ತೂ ಬದಲಾಗಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ವೀಕ್ಷಿಸಿ: : ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶ: ಮಂಡ್ಯ ಜನರಿಗೆ ಧನ್ಯವಾದ ತಿಳಿಸಿದ ಸಿಎಂ