: ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾವೇ 'ಮಿಸ್ಟರ್‌ ನಟ್ವರ್‌ ಲಾಲ್‌'! ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೇ 'ಮಿಸ್ಟರ್‌ ನಟ್ವರ್‌ ಲಾಲ್‌' ಚಿತ್ರಕ್ಕೆ ಸ್ಫೂರ್ತಿಯಾಗಿದೆ. 'ಮಿಸ್ಟರ್‌ ನಟ್ವರ್‌ ಲಾಲ್‌'ಸಿನಿಮಾದ(. ) ಟ್ರೈಲರ್‌() ಬಿಡುಗಡೆಯಾಗಿದ್ದು, ಫೆ.23 ರಂದು ಚಿತ್ರ ಬಿಡುಗಡೆಯಾಗಲಿದೆ. ತನುಷ್ ಶಿವಣ್ಣ ಈ ಸಿನಿಮಾವನ್ನು ನಿರ್ಮಿಸಿ, ನಟಿಸಿದ್ದಾರೆ. ಇದೊಂದು ಕ್ರೈಂ ಥ್ರಿಲ್ಲರ್‌ ಸಿನಿಮಾವಾಗಿದ್ದು, ನಾಯಕಿಯಾಗಿ ಸೋನಾಲ್‌ ಮೊಂಟೆರೊ ನಟಿಸಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೇ ಈ ಚಿತ್ರಕ್ಕೆ ಸ್ಫೂರ್ತಿಯಾಗಿದೆ. ಅಯೋಧ್ಯಾಪುರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವಿ. ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿದೆ. ನಟ್ವರ್ ಲಾಲ್’ ಚಿತ್ರ ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ.ಇದನ್ನೂ ವೀಕ್ಷಿಸಿ: : ಈ ರಾಶಿಯವರಿಗೆ ಇಂದು ವ್ಯಯದ ದಿನವಾಗಿದ್ದು, ಪರಿಹಾರಕ್ಕೆ ಹೀಗೆ ಮಾಡಿ.. 'ಮಿಸ್ಟರ್‌ ನಟ್ವರ್‌ ಲಾಲ್‌'ಸಿನಿಮಾದ(. ) ಟ್ರೈಲರ್‌() ಬಿಡುಗಡೆಯಾಗಿದ್ದು, ಫೆ.23 ರಂದು ಚಿತ್ರ ಬಿಡುಗಡೆಯಾಗಲಿದೆ. ತನುಷ್ ಶಿವಣ್ಣ ಈ ಸಿನಿಮಾವನ್ನು ನಿರ್ಮಿಸಿ, ನಟಿಸಿದ್ದಾರೆ. ಇದೊಂದು ಕ್ರೈಂ ಥ್ರಿಲ್ಲರ್‌ ಸಿನಿಮಾವಾಗಿದ್ದು, ನಾಯಕಿಯಾಗಿ ಸೋನಾಲ್‌ ಮೊಂಟೆರೊ ನಟಿಸಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೇ ಈ ಚಿತ್ರಕ್ಕೆ ಸ್ಫೂರ್ತಿಯಾಗಿದೆ. ಅಯೋಧ್ಯಾಪುರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವಿ. ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿದೆ. ನಟ್ವರ್ ಲಾಲ್’ ಚಿತ್ರ ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ. ಇದನ್ನೂ ವೀಕ್ಷಿಸಿ: : ಈ ರಾಶಿಯವರಿಗೆ ಇಂದು ವ್ಯಯದ ದಿನವಾಗಿದ್ದು, ಪರಿಹಾರಕ್ಕೆ ಹೀಗೆ ಮಾಡಿ..