ಫೆ.9ಕ್ಕೆ ಚಿತ್ರಮಂದಿರದಲ್ಲಿ ‘ಪ್ರಯಣಂ’ ಸಿನಿಮಾ! ಬಿಚ್ಚುಗತ್ತಿ ಖ್ಯಾತಿಯ ರಾಜವರ್ಧನ್ ನಾಯಕ ! ಫೆ.9ಕ್ಕೆ ಚಿತ್ರಮಂದಿರದಲ್ಲಿ ‘ಪ್ರಯಣಂ’ ಸಿನಿಮಾ!ಪರಮೇಶ್ 'ಪ್ರಣಯಂ' ಸಿನಿಮಾದ ನಿರ್ಮಾಪಕಎಸ್.ದತ್ತಾತ್ರೇಯ ಚಿತ್ರಕತೆ, ನಿರ್ದೇಶನದ ಸಿನಿಮಾ ಬಿಚ್ಚುಗತ್ತಿ’ ಖ್ಯಾತಿಯ ನಟ ರಾಜವರ್ಧನ್( ) ಹಾಗೂ ನೈನಾ ಗಂಗೂಲಿ ಅವರು ಜೋಡಿಯಾಗಿ ನಟಿಸಿರುವ ಸಿನಿಮಾ ಪ್ರಣಯಂ( ). ‘ಪಲ್ಲಕ್ಕಿ’, ‘ಗಣಪ’, ‘ಪಾರಿಜಾತ’, ‘ಕರಿಯ 2’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಪರಮೇಶ್ ಅವರು ಈಗ ‘ಪ್ರಯಣಂ’ ಸಿನಿಮಾ ಮಾಡಿದ್ದಾರೆ. ಇದರಲ್ಲಿ ಒಂದು ಗಾಢವಾದ ಪ್ರೇಮಕಥೆ ಇರಲಿದೆ. ಅದರ ಝಲಕ್ ಹೇಗಿರಲಿದೆ ಎಂಬುದನ್ನು ತಿಳಿಸಲು ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎಸ್. ದತ್ತಾತ್ರೇಯ ಅವರು ಚಿತ್ರಕಥೆ ಬರೆದು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮನಸ್ವಿ ವೆಂಚರ್ಸ್’ ಹಾಗೂ ‘ಪಿಟು ಪ್ರೊಡಕ್ಷನ್ಸ್’ ಮೂಲಕ ‘ಪ್ರಯಣಂ’ ನಿರ್ಮಾಣ ಆಗಿದೆ. ಫೆಬ್ರವರಿ 9ಕ್ಕೆ ರಾಜ್ಯಾಧ್ಯಂತ ತೆರೆಕಾಣುತ್ತಿದೆ. ಈ ಸಿನಿಮಾಗೆ ಮನೋಮೂರ್ತಿ ಸಂಗೀತ ನೀಡಿದ್ದು, 3 ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾದಲ್ಲಿ ಒಟ್ಟು 5 ಹಾಡುಗಳು ಇವೆ. ವಿ. ನಾಗೇಶ್ ಆಚಾರ್ಯ ಛಾಯಾಗ್ರಹಣ ಮಾಡಿದ್ದಾರೆ. ಮಡಿಕೇರಿಯಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಪ್ರೀತಿಯ ಜೊತೆಗೆ ಒಂದೊಳ್ಳೆ ಮೆಸೇಜನ್ನು ಹೊತ್ತು ತರುತ್ತಿರುವ ಪ್ರಣಯಂ ಸಿನಿಮಾ ಫೆಬ್ರವರಿ 9ಕ್ಕೆ ರಾಜ್ಯಾಧ್ಯತ ತೆರೆಕಾಣುತ್ತಿದ್ದು ಪ್ರೀಕ್ಷಕ ಪ್ರೀತಿಯಿಂದ ಸ್ವೀಕರಿಸೋ ಭರವಸೆ ಚಿತ್ರತಂಡದ್ದು.ಇದನ್ನೂ ವೀಕ್ಷಿಸಿ: : ನಡೀತಿದೆಯಾ ರಕ್ಷಿತ್ ಶೆಟ್ಟಿ ಹೆಸರು ಕೆಡಿಸೋ ಸಂಚು..! ನಟನಿಗೆ ಧೈರ್ಯ ತುಂಬಿದ ಕೊರಗಜ್ಜ ದೈವ..! ಬಿಚ್ಚುಗತ್ತಿ’ ಖ್ಯಾತಿಯ ನಟ ರಾಜವರ್ಧನ್( ) ಹಾಗೂ ನೈನಾ ಗಂಗೂಲಿ ಅವರು ಜೋಡಿಯಾಗಿ ನಟಿಸಿರುವ ಸಿನಿಮಾ ಪ್ರಣಯಂ( ). ‘ಪಲ್ಲಕ್ಕಿ’, ‘ಗಣಪ’, ‘ಪಾರಿಜಾತ’, ‘ಕರಿಯ 2’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಪರಮೇಶ್ ಅವರು ಈಗ ‘ಪ್ರಯಣಂ’ ಸಿನಿಮಾ ಮಾಡಿದ್ದಾರೆ. ಇದರಲ್ಲಿ ಒಂದು ಗಾಢವಾದ ಪ್ರೇಮಕಥೆ ಇರಲಿದೆ. ಅದರ ಝಲಕ್ ಹೇಗಿರಲಿದೆ ಎಂಬುದನ್ನು ತಿಳಿಸಲು ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎಸ್. ದತ್ತಾತ್ರೇಯ ಅವರು ಚಿತ್ರಕಥೆ ಬರೆದು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮನಸ್ವಿ ವೆಂಚರ್ಸ್’ ಹಾಗೂ ‘ಪಿಟು ಪ್ರೊಡಕ್ಷನ್ಸ್’ ಮೂಲಕ ‘ಪ್ರಯಣಂ’ ನಿರ್ಮಾಣ ಆಗಿದೆ. ಫೆಬ್ರವರಿ 9ಕ್ಕೆ ರಾಜ್ಯಾಧ್ಯಂತ ತೆರೆಕಾಣುತ್ತಿದೆ. ಈ ಸಿನಿಮಾಗೆ ಮನೋಮೂರ್ತಿ ಸಂಗೀತ ನೀಡಿದ್ದು, 3 ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾದಲ್ಲಿ ಒಟ್ಟು 5 ಹಾಡುಗಳು ಇವೆ. ವಿ. ನಾಗೇಶ್ ಆಚಾರ್ಯ ಛಾಯಾಗ್ರಹಣ ಮಾಡಿದ್ದಾರೆ. ಮಡಿಕೇರಿಯಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಪ್ರೀತಿಯ ಜೊತೆಗೆ ಒಂದೊಳ್ಳೆ ಮೆಸೇಜನ್ನು ಹೊತ್ತು ತರುತ್ತಿರುವ ಪ್ರಣಯಂ ಸಿನಿಮಾ ಫೆಬ್ರವರಿ 9ಕ್ಕೆ ರಾಜ್ಯಾಧ್ಯತ ತೆರೆಕಾಣುತ್ತಿದ್ದು ಪ್ರೀಕ್ಷಕ ಪ್ರೀತಿಯಿಂದ ಸ್ವೀಕರಿಸೋ ಭರವಸೆ ಚಿತ್ರತಂಡದ್ದು. ಇದನ್ನೂ ವೀಕ್ಷಿಸಿ: : ನಡೀತಿದೆಯಾ ರಕ್ಷಿತ್ ಶೆಟ್ಟಿ ಹೆಸರು ಕೆಡಿಸೋ ಸಂಚು..! ನಟನಿಗೆ ಧೈರ್ಯ ತುಂಬಿದ ಕೊರಗಜ್ಜ ದೈವ..!