: ‘ವರಾಹ ಚಕ್ರಂ’ ಚಿತ್ರಕ್ಕಾಗಿ ದೇಶಭಕ್ತಿ ಗೀತೆ ಹಾಡಿದ ಓಂ ನಟಿ ಪ್ರೇಮಾ ! ಓಂ ನಟಿ ಪ್ರೇಮಾ ಇದೀಗ ಮತ್ತೆ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದಾರೆ. ನಾಯಕಿಯಾಗಿ ಹಲವು ಚಿತ್ರಗಳಲ್ಲಿ ಯಶಸ್ಸುಗಳಿಸಿದ್ದ ನಟಿ ಇದೀಗ ಗಾಯನದಿಂದಲೂ ಗುರ್ತಿಸಿಕೊಂಡಿದ್ದಾರೆ. ನಿರ್ದೇಶಕ ಮಂಜು ಮಸ್ಕಲ್ ಮಟ್ಟಿ ನಿರ್ದೇಶನದ ‘ವರಾಹ ಚಕ್ರಂ’ ಸಿನಿಮಾದಲ್ಲಿ( ) ಪ್ರೇಮಾ ಅವರು ಹಾಡಿರುವ ‘ಕಂದಾ ನಿಂದೇ ಹಿಂದೂಸ್ತಾನಾ’ ಎಂಬ ದೇಶ ಭಕ್ತಿಗೀತೆಯ ಬಿಡುಗಡೆ ಧಾರವಾಡ ಹಬ್ಬ ಕಾರ್ಯಕ್ರಮದಲ್ಲಿ ಇತ್ತೀಚೆಗಷ್ಟೆ ನೆರವೇರಿತು. ವರಾಹ ಚಕ್ರಂ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಪ್ರೇಮ() ಅವರು ಕಾಣಿಸಿಕೊಂಡಿದ್ದಾರೆ. ವಾರಣಾಸಿಯಲ್ಲಿ ಚಿತ್ರೀಕರಿಸಲಾಗಿರುವ ಈ ಹಾಡು ಇಡೀ ಚಿತ್ರದ ಹೈಲೈಟ್ ಆಗಿದೆ. ವರಾಹಚಕ್ರಂ ಚಿತ್ರದಲ್ಲಿ ಸಾಯಿಕುಮಾರ್( ) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯುವನಟ ಅರ್ಜುನ್ ದೇವ ಚಿತ್ರದ ನಾಯಕನಾಗಿ ನಟಿಸಿದ್ದು, ಕಾಣಿಸಿಕೊಂಡಿದ್ದಾರೆ. ಮನ್ವಂತರಿ ಮೂವಿ ಮೇಕರ್ಸ್ ಅಡಿಯಲ್ಲಿ ಸ್ನೇಹಿತರೆಲ್ಲ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲಾವಣ್ಯ ಗ್ರೂಪ್, ನಾಗಭೂಷಣ್ ಎಂ.ರಾವ್, ಮಂಜುನಾಥ್ ಸಿ.ಗೌಡ್ರು, ಕೆ.ಎಸ್.ಜೈ ಸುರೇಶ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ಮಂಜುನಾಥ್ ಮಸ್ಕಲ್ ಮಟ್ಟಿ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವಿ. ನಾಗೇಂದ್ರಪ್ರಸಾದ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜನೆಯ ಜೊತೆ ಪ್ರಮುಖ ಪಾತ್ರವನ್ನೂ ಸಹ ಮಾಡುತ್ತಿದ್ದಾರೆ.ಇದನ್ನೂ ವೀಕ್ಷಿಸಿ:ಜಸ್ಟ್ ಪಾಸಾದವರ ಕಥೆ 9ಕ್ಕೆ ತೆರೆ ಮೇಲೆ! ಕೆಎಂ ರಘು ನಿರ್ದೇಶನ, ಕೆವಿ ಶಶಿಧರ್ ನಿರ್ಮಾಣದ ಚಿತ್ರ ! ನಿರ್ದೇಶಕ ಮಂಜು ಮಸ್ಕಲ್ ಮಟ್ಟಿ ನಿರ್ದೇಶನದ ‘ವರಾಹ ಚಕ್ರಂ’ ಸಿನಿಮಾದಲ್ಲಿ( ) ಪ್ರೇಮಾ ಅವರು ಹಾಡಿರುವ ‘ಕಂದಾ ನಿಂದೇ ಹಿಂದೂಸ್ತಾನಾ’ ಎಂಬ ದೇಶ ಭಕ್ತಿಗೀತೆಯ ಬಿಡುಗಡೆ ಧಾರವಾಡ ಹಬ್ಬ ಕಾರ್ಯಕ್ರಮದಲ್ಲಿ ಇತ್ತೀಚೆಗಷ್ಟೆ ನೆರವೇರಿತು. ವರಾಹ ಚಕ್ರಂ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಪ್ರೇಮ() ಅವರು ಕಾಣಿಸಿಕೊಂಡಿದ್ದಾರೆ. ವಾರಣಾಸಿಯಲ್ಲಿ ಚಿತ್ರೀಕರಿಸಲಾಗಿರುವ ಈ ಹಾಡು ಇಡೀ ಚಿತ್ರದ ಹೈಲೈಟ್ ಆಗಿದೆ. ವರಾಹಚಕ್ರಂ ಚಿತ್ರದಲ್ಲಿ ಸಾಯಿಕುಮಾರ್( ) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯುವನಟ ಅರ್ಜುನ್ ದೇವ ಚಿತ್ರದ ನಾಯಕನಾಗಿ ನಟಿಸಿದ್ದು, ಕಾಣಿಸಿಕೊಂಡಿದ್ದಾರೆ. ಮನ್ವಂತರಿ ಮೂವಿ ಮೇಕರ್ಸ್ ಅಡಿಯಲ್ಲಿ ಸ್ನೇಹಿತರೆಲ್ಲ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲಾವಣ್ಯ ಗ್ರೂಪ್, ನಾಗಭೂಷಣ್ ಎಂ.ರಾವ್, ಮಂಜುನಾಥ್ ಸಿ.ಗೌಡ್ರು, ಕೆ.ಎಸ್.ಜೈ ಸುರೇಶ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ಮಂಜುನಾಥ್ ಮಸ್ಕಲ್ ಮಟ್ಟಿ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವಿ. ನಾಗೇಂದ್ರಪ್ರಸಾದ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜನೆಯ ಜೊತೆ ಪ್ರಮುಖ ಪಾತ್ರವನ್ನೂ ಸಹ ಮಾಡುತ್ತಿದ್ದಾರೆ. ಇದನ್ನೂ ವೀಕ್ಷಿಸಿ:ಜಸ್ಟ್ ಪಾಸಾದವರ ಕಥೆ 9ಕ್ಕೆ ತೆರೆ ಮೇಲೆ! ಕೆಎಂ ರಘು ನಿರ್ದೇಶನ, ಕೆವಿ ಶಶಿಧರ್ ನಿರ್ಮಾಣದ ಚಿತ್ರ !