ಇಲ್ಲಿಯವರಗೂ ಖುಷಿ ಗೌಡ 'ದರ್ಶನ್ ಶ್ರೀನಿವಾಸ'ರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ; ಪವಿತ್ರಾ ಗೌಡ ನಾನು ಪವಿತ್ರ ಗೌಡ,ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ನಲ್ಲಿ ಉಂಟಾದ ಇಂದ ನಾನು ಸಂಜಯ್ ಅವರಿಂದ ಪಡೆದಿದೇನೆ. ಮಾಡೆಲ್ ಹಾಗೂ ನಟಿಯಾಗಿ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಗುರುತಿಸಿಕೊಂಡಿರುವ ಪವಿತ್ರಾ ಗೌಡ ( ) ಅವರು ಸದ್ಯ ನಟ, ಚಾಲೆಂಜಿಂಗ್ ಸ್ಟಾರ್ ( ) ದರ್ಶನ್ ಪತ್ನಿ ವಿಜಯಲಕ್ಷ್ಮೀ ( ) ಜತೆ ಸೋಷಿಯಲ್ ಮೀಡಿಯಾಗಳಲ್ಲಿ ಕಿತ್ತಾಕೊಂಡು ( ) ಸಖತ್ ಸುದ್ದಿಯಾಗಿದ್ದಾರೆ. ವಿಜಯಲಕ್ಷ್ಮೀ ದರ್ಶನ್ ಅವರಿಗೆ ತಮ್ಮ ಸೋಷಿಯಲ್ ಮೀಡಿಯಾ ಪೇಸ್‌ಬುಕ್ ಪೇಜ್‌ನಲ್ಲಿ ( ) ಈ ಕೆಳಗಿನಂತೆ ಪವಿತ್ರಾ ಗೌಡ ಲೆಟರ್ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಪತ್ರವು ಸಾಮಾಜಿಕ ಜಾಲತಾಣಗಳಿಂದ ಮಾಧ್ಯಮಗಳಿಗೆ ಜಿಗಿದು ಅಲ್ಲಿಂದ ಜಗತ್ತಿನಾದ್ಯಂತ ಸುತ್ತಾಡತೊಡಗಿದೆ. ಹೀಗಿದೆ ಪವಿತ್ರಾ ಗೌಡ ಪತ್ರದ ಬರಹ ( ):- ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ ನಲ್ಲಿ ಉಂಟಾದ ಇಂದ ನಾನು ಸಂಜಯ್ ಅವರಿಂದ ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ. “’ ”’ 10years ’ ,,ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು ಹಾಗೂ ನನ್ನ ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ ಮಗಳಾದ ಖುಷಿ ಗೌಡಳ ಬಗ್ಗೆ ಯಂಬ ನಲ್ಲಿ ಬಹಳಷ್ಟು ಜನ ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ಆರ್‌ಸಿ ಸ್ಟುಡಿಯೋಸ್‌ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ; ರಿಯಲ್ ಸ್ಟಾರ್ ಹಾಜರಿ, ಚಂದ್ರುಗೆ ಶಬ್ಬಾಸ್‌ಗಿರಿ ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ❗️ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. ದೀಕ್ಷಿತ್ ಶೆಟ್ಟಿ ಜತೆ 'ಬ್ಲಿಂಕ್' ಆಗ್ತಿರೋ ಚೈತ್ರಾ ಆಚಾರ್ ಡ್ಯೂಯೆಟ್ ಧಮಾಕಾ; ರಿಪಬ್ಲಿಕ್ ಡೇ ಸ್ಪೆಷಲ್‌ ಟ್ರೀಟ್! , . , ,. 🙏 @.-