ಪಿಂಕ್ ಸ್ಯಾರಿಯಲ್ಲಿ ಹಾಟ್ ಫೋಸ್ ಕೊಟ್ಟ ಅನುಪಮಾ, ಎದೆ ಮೇಲಿರೋ ಟ್ಯಾಟೂ ಮೇಲೆ ಎಲ್ಲರ ಕಣ್ಣು! ಮಲಯಾಳಂ ಖ್ಯಾತ ನಟಿ ಅನುಪಮಾ ಪರಮೇಶ್ವರನ್. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಮಾಡರ್ನ್‌ ಹಾಗೂ ಟ್ರೆಡಿಶನಲ್ ಡ್ರೆಸ್‌ನಲ್ಲಿ ಆಗಾಗ ಸ್ಟೈಲಿಶ್ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಹಾಗೆಯೇ ಸದ್ಯ ಶೈನಿಂಗ್ ಪಿಂಕ್ ಸೀರೆಯುಟ್ಟು ಮಾದಕವಾಗಿ ಫೋಸ್ ಕೊಟ್ಟಿದ್ದಾರೆ. ಮಲಯಾಳಂ ಖ್ಯಾತ ನಟಿ ಅನುಪಮಾ ಪರಮೇಶ್ವರನ್. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಮಾಡರ್ನ್‌ ಹಾಗೂ ಟ್ರೆಡಿಶನಲ್ ಡ್ರೆಸ್‌ನಲ್ಲಿ ಆಗಾಗ ಸ್ಟೈಲಿಶ್ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಹಾಗೆಯೇ ಸದ್ಯ ಶೈನಿಂಗ್ ಪಿಂಕ್ ಸೀರೆಯುಟ್ಟು ಮಾದಕವಾಗಿ ಫೋಸ್ ಕೊಟ್ಟಿದ್ದಾರೆ. ಮಲಯಾಳಂ ಖ್ಯಾತ ನಟಿ ಅನುಪಮಾ ಪರಮೇಶ್ವರನ್. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಮಾಡರ್ನ್‌ ಹಾಗೂ ಟ್ರೆಡಿಶನಲ್ ಡ್ರೆಸ್‌ನಲ್ಲಿ ಆಗಾಗ ಸ್ಟೈಲಿಶ್ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಹಾಗೆಯೇ ಸದ್ಯ ಶೈನಿಂಗ್ ಪಿಂಕ್ ಸೀರೆಯುಟ್ಟು ಮಾದಕವಾಗಿ ಫೋಸ್ ಕೊಟ್ಟಿದ್ದಾರೆ. ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಸದ್ಯ ಬಿಝಿಯಾಗಿರುವ ನಟಿಯರಲ್ಲೊಬ್ಬರು ಅನುಪಮಾ ಪರಮೇಶ್ವರನ್. ಪಡ್ಡೆ ಹುಡುಗರ ಹಾಟ್ ಫೇವರಿಟ್‌. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್‌. ಮಾಡರ್ನ್‌ ಹಾಗೂ ಟ್ರೆಡಿಶನಲ್ ಡ್ರೆಸ್‌ನಲ್ಲಿ ಆಗಾಗ ಸ್ಟೈಲಿಶ್ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇನ್‌ಸ್ಟಾಗ್ರಾಂನಲ್ಲಿ ಬರೋಬ್ಬರಿ 15 ಮಿಲಿಯನ್ ಫಾಲೋವರ್ಸ್‌ನ್ನು ಹೊಂದಿರುವ ನಟಿ, 1491 ಪೋಸ್ಟ್‌ ಮಾಡಿದ್ದಾರೆ. ಅಭಿಮಾನಿಗಳು ಇವರ ಫೋಟೋಗಳಿಗೆ ಲೈಕ್ಸ್, ಹಾರ್ಟ್‌ ಕೊಟ್ಟು, ಕಾಮೆಂಟ್ ಮಾಡ್ತಾನೂ ಇರ್ತಾರೆ. ಹಾಗೆಯೇ ಸದ್ಯ ನಟಿ ಇತ್ತೀಚಿಗೆ ಶೈನಿಂಗ್ ಪಿಂಕ್ ಸೀರೆಯುಟ್ಟು ಮಾದಕವಾಗಿ ಫೋಟೋಗಳಿಗೆ ಫೋಸ್ ಕೊಟ್ಟಿದ್ದಾರೆ. ದೊಡ್ಡದಾದ ಇಯರಿಂಗ್ಸ್ ಹಾಕ್ಕೊಂಡು, ಕರ್ಲಿ ಹೇರ್ ಫ್ರೀ ಬಿಟ್ಟು ಸಖತ್ ಹಾಟ್ ಆಗಿ ಫೋಸ್ ಕೊಟ್ಟಿದ್ದಾರೆ. ನೆಟ್ಟಿಗರು ಇದಕ್ಕೆ ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಬ್ಯೂಟಿ, ಹಾಟ್, ಪಿಂಕೀ, ಗಾರ್ಜಿಯಸ್, ಸೆಕ್ಸೀ ಗರ್ಲ್, ಡೇಂಜರಸ್ ವುಮೆನ್, ಕ್ಯೂಟ್ ಲುಕ್ಕಿಂಗ್ ಎಂದೆಲ್ಲಾ ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ. ಅನುಪಮಾ ಪರಮೇಶ್ವರನ್ ಸದ್ಯ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಯ ಸಿನಿಮಾಗಳನ್ನು ಮಾಡಿರುವ ನಟಿ ಅನುಪಮಾ ಆಗಾಗ ಫೋಟೋಶೂಟ್ ಮಾಡಿಸಿಕೊಳ್ಳುತ್ತಾ ಅಭಿಮಾನಿಗಳ ಮನಗೆಲ್ಲುತ್ತಿರುತ್ತಾರೆ. ನಟಿ ಅನುಪಮಾ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡದಿದ್ದರೂ ಅನೇಕ ಸಿನಿಮಾಗಳು ವಿಮರ್ಶಾತ್ಮಕವಾಗಿ ಮೆಚ್ಚುಗೆ ಗಳಿಸಿವೆ. ಮಲಯಾಳಂನ ಸೂಪರ್ ಹಿಟ್ ಪ್ರೇಮ್ ಸಿನಿಮಾ ಮೂಲಕ ಅನುಪಮಾ ಸಿನಿಮಾ ರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾವೆ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತು. ಮೇರಿ ಜಾರ್ಜ್ ಪಾತ್ರದ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದರು. ಬಳಿಕ ಅನುಪಮಾ ಬೇರೆ ಬೇರೆ ಭಾಷೆಗಳಲ್ಲಿ ಮಿಂಚಿದರು. ಕನ್ನಡ ಸಿನಿಮಾದಲ್ಲೂ ನಟಿಸಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅನುಪಮಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅನುಪಮಾ ಪರಮೇಶ್ವರನ್‌ ಆಗಾಗ ಬಿಡುವು ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಜೊತೆ ಮಾತನಾಡುತ್ತಾರೆ. ಅಭಿಮಾನಿಗಳು ಮುಂದಿಡುವ ಡಿಮ್ಯಾಂಡ್‌ಗಳಿಗೆ ಉತ್ತರ ನೀಡುತ್ತಾರೆ. ಎಲ್ಲರಿಗೂ ತಪ್ಪದೆ ಪ್ರತಿಕ್ರಿಯೆ ನೀಡುತ್ತಾರೆ.