'ಪೂಜಿಸಲೆಂದೇ ಹೂಗಳ ತಂದೆ...' ಕನ್ನಡ ಹಾಡಿಗೆ ತಲೆದೂಗಿದ ಪ್ರಧಾನಿ ಮೋದಿ ಕನ್ನಡದ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ತಲೆದೂಗಿದ್ದಾರೆ. ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡದ ಹಾಡಿಗೆ ( ) ಪ್ರಧಾನಿ ನರೇಂದ್ರ ಮೋದಿ ( ) ತಲೆದೂಗಿದ್ದಾರೆ. ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ. ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ( ) ಅವರು ಯೂಟ್ಯೂಬ್​ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿನ ಲಿಂಕ್​ ಅನ್ನು ಎಕ್ಸ್​​ನಲ್ಲಿ ಹಂಚಿಕೊಂಡಿರುವ ಪ್ರಧಾನಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದಿದ್ದಾರೆ. ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ ಎಂದಿದ್ದಾರೆ.ರಾತ್ರೋ ರಾತ್ರಿ ಸ್ಟಾರ್ ಆದ ಈ ನಟಿಯ ಒಂದು ತಪ್ಪು ನಿರ್ಧಾರ ವೃತ್ತಿಜೀವನವನ್ನೇ ಹಾಳುಮಾಡಿತು! ಕನ್ನಡದ ಹಾಡಿಗೆ ( ) ಪ್ರಧಾನಿ ನರೇಂದ್ರ ಮೋದಿ ( ) ತಲೆದೂಗಿದ್ದಾರೆ. ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ. ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ( ) ಅವರು ಯೂಟ್ಯೂಬ್​ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿನ ಲಿಂಕ್​ ಅನ್ನು ಎಕ್ಸ್​​ನಲ್ಲಿ ಹಂಚಿಕೊಂಡಿರುವ ಪ್ರಧಾನಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದಿದ್ದಾರೆ. ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ ಎಂದಿದ್ದಾರೆ.