: ‘ಮಾಫಿಯಾ’ ಚಿತ್ರದಿಂದ ಬಂತು 'ತುಂಬಾನೇ ಕೇಳಲಾರೆ..' ರೊಮ್ಯಾಂಟಿಕ್ ಸಾಂಗ್‌! ಅದಿತಿ ಜೊತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ ಪ್ರಜ್ವಲ್!‘ಮಾಫಿಯಾ’ ಚಿತ್ರದಿಂದ ಬಂತು ರೊಮ್ಯಾಂಟಿಕ್ ಹಾಡುಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದ ಚಿತ್ರ ಪ್ರಜ್ವಲ್ ( ) ಮತ್ತು ಅಧಿತಿ ಪ್ರಭುದೇವ ( ) ಜೊತೆಯಾಗಿ ನಟಿಸುತ್ತಿರೋ ಮಾಫಿಯಾ ಸಿನಿಮಾದ( ) ಹೊಸ ಹಾಡು ರಿಲೀಸ್ ಆಗಿದೆ. ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ಮಾಫಿಯಾ. ಲೋಹಿತ್ ಮತ್ತು ಪ್ರಜ್ವಲ್ ಕಾಂಬಿನೇಷನ್‌ನ ಮೊದಲ ಸಿನಿಮಾ ಇದಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯೂ ಹೆಚ್ಚಾಗಿದೆ. ಸದ್ಯ ಸಿನಿಮಾದ ಮೊದಲ ರೊಮ್ಯಾಂಟಿಕ್ ಹಾಡು( ) ರಿಲೀಸ್ ಆಗಿದೆ. ತುಂಬನೇ ಕೇಳಲಾರೆ..' ಸಾಲುಗಳಿಂದ ಪ್ರಾರಂಭವಾಗುವ ಈ ರೊಮ್ಯಾಂಟಿಕ್ ಹಾಡು ಹರಿಚರಣ್ ಧ್ವನಿಯಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಈ ಹಾಡಿಗಿದೆ. ಪ್ರಜ್ವಲ್ ಮತ್ತು ಅದಿತಿ ಅವರನ್ನು ಈ ರೊಮ್ಯಾಂಟಿಕ್ ಹಾಡಿನಲ್ಲಿ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.ಇದನ್ನೂ ವೀಕ್ಷಿಸಿ: : ಹೇಗಿದೆ ಗೊತ್ತಾ ಕಿಚ್ಚನ ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್? ಇದರ ಫೋಟೊ ಹಂಚಿಕೊಂಡ ಸುದೀಪ್! ಪ್ರಜ್ವಲ್ ( ) ಮತ್ತು ಅಧಿತಿ ಪ್ರಭುದೇವ ( ) ಜೊತೆಯಾಗಿ ನಟಿಸುತ್ತಿರೋ ಮಾಫಿಯಾ ಸಿನಿಮಾದ( ) ಹೊಸ ಹಾಡು ರಿಲೀಸ್ ಆಗಿದೆ. ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ಮಾಫಿಯಾ. ಲೋಹಿತ್ ಮತ್ತು ಪ್ರಜ್ವಲ್ ಕಾಂಬಿನೇಷನ್‌ನ ಮೊದಲ ಸಿನಿಮಾ ಇದಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯೂ ಹೆಚ್ಚಾಗಿದೆ. ಸದ್ಯ ಸಿನಿಮಾದ ಮೊದಲ ರೊಮ್ಯಾಂಟಿಕ್ ಹಾಡು( ) ರಿಲೀಸ್ ಆಗಿದೆ. ತುಂಬನೇ ಕೇಳಲಾರೆ..' ಸಾಲುಗಳಿಂದ ಪ್ರಾರಂಭವಾಗುವ ಈ ರೊಮ್ಯಾಂಟಿಕ್ ಹಾಡು ಹರಿಚರಣ್ ಧ್ವನಿಯಲ್ಲಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ ಈ ಹಾಡಿಗಿದೆ. ಪ್ರಜ್ವಲ್ ಮತ್ತು ಅದಿತಿ ಅವರನ್ನು ಈ ರೊಮ್ಯಾಂಟಿಕ್ ಹಾಡಿನಲ್ಲಿ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇದನ್ನೂ ವೀಕ್ಷಿಸಿ: : ಹೇಗಿದೆ ಗೊತ್ತಾ ಕಿಚ್ಚನ ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್? ಇದರ ಫೋಟೊ ಹಂಚಿಕೊಂಡ ಸುದೀಪ್!