: ರಾಮನ ಭಜನೆ ಮೂಲಕ ಮೋದಿ ಮನ ಗೆದ್ದ ಗಾಯಕಿ! ಯಾರು ಈ ಸ್ವಾತಿ ಮಿಶ್ರಾ? ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭ ಆಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಕೋಟ್ಯಂತರ ಮಂದಿ ಕಾದಿದ್ದಾರೆ. ಈ ಸಂದರ್ಭದಲ್ಲಿ ಗಾಯಕಿ ಸ್ವಾತಿ ಮಿಶ್ರಾ ಅವರು ಹಾಡಿರುವ ರಾಮನ ಭಜನೆ ವೈರಲ್ ಆಗಿದೆ. ಗಾಯಕಿ ಸ್ವಾತಿ ಮಿಶ್ರಾ ಅವರ‘ರಾಮ್ ಆಯೆಂಗೆ..’( ) ಎಂಬ ಈ ಭಜನೆಯನ್ನು ಕೇಳಿ ಪ್ರಧಾನಿ ನರೇಂದ್ರ ಮೋದಿ( ) ಕೂಡ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಮ್ ಲಲ್ಲಾನ ಸ್ವಾಗತದ ಸಮಯದಲ್ಲಿ ಸ್ವಾತಿ ಮಿಶ್ರಾ ಅವರ ಈ ಭಜನೆ ಮಂತ್ರಮುಗ್ಧಗೊಳಿಸುವ ರೀತಿಯಲ್ಲಿ ಇದೆ’ ಎಂದು ಬರೆದುಕೊಂಡಿದ್ದಾರೆ. ಸ್ವಾತಿ ಮಿಶ್ರಾ( ) ಅವರು ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾರೆ. ಹಾಡುವುದರ ಜೊತೆಗೆ ಸಾಹಿತ್ಯವನ್ನೂ ಅವರು ರಚಿಸುತ್ತಾರೆ. ಅನೇಕ ಭಕ್ತಿ ಗೀತೆಗಳನ್ನು ಅವರು ಬರೆದಿದ್ದಾರೆ. ‘ರಾಮ್ ಆಯೆಂಗೆ..’ ಭಜನೆಯು ಯೂಟ್ಯೂಬ್‌ನಲ್ಲಿ() 4.4 ಕೋಟಿಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಇದನ್ನು ನೋಡಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಸ್ವಾತಿ ಮಿಶ್ರಾ ಇತ್ತೀಚೆಗೆ ಬಿಡುಗಡೆ ಮಾಡಿದ ‘ಜನಮ್ ಭೂಮಿ ಕೆ ಲಾಲ್ ರಾಮ್ ಆಯೆ ಹೈ..’ ಹಾಡು ಕೂಡ ಫೇಮಸ್ ಆಗಿದೆ. ‘ರಾಮ್ ಆಯೆಂಗೆ..’ ಭಜನೆಯು ಯೂಟ್ಯೂಬ್‌ನಲ್ಲಿ 44 ಮಿಲಿಯನ್‌ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಅನೇಕ ಕವರ್ ಸಾಂಗ್‌ಗಳಿಗೆ ಸ್ವಾತಿ ಮಿಶ್ರಾ ಧ್ವನಿ ನೀಡಿದ್ದಾರೆ. ‘ರಾಮ್ ಆಯೆಂಗೆ..’ ಭಜನೆಯನ್ನು ಅವರು 2023ರ ಅಕ್ಟೋಬರ್ನಲ್ಲಿ ರಿಲೀಸ್ ಮಾಡಿದ್ದರು. ಈಗ ಇದರ ಬಗ್ಗೆ ನರೇಂದ್ರ ಮೋದಿ ಟ್ವೀಟ್ ಮಾಡಿದ ಬಳಿಕ ವೀಕ್ಷಣೆ ಹೆಚ್ಚಾಗಿದೆ.ಇದನ್ನೂ ವೀಕ್ಷಿಸಿ:: ‘ಕಾಟೇರ’ ಸೆಲೆಬ್ರಿಟಿ ಶೋ ಹೌಸ್‌ಫುಲ್‌: ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ ದರ್ಶನ್,ರಾಕ್‌ಲೈನ್‌ ! ಗಾಯಕಿ ಸ್ವಾತಿ ಮಿಶ್ರಾ ಅವರ‘ರಾಮ್ ಆಯೆಂಗೆ..’( ) ಎಂಬ ಈ ಭಜನೆಯನ್ನು ಕೇಳಿ ಪ್ರಧಾನಿ ನರೇಂದ್ರ ಮೋದಿ( ) ಕೂಡ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಮ್ ಲಲ್ಲಾನ ಸ್ವಾಗತದ ಸಮಯದಲ್ಲಿ ಸ್ವಾತಿ ಮಿಶ್ರಾ ಅವರ ಈ ಭಜನೆ ಮಂತ್ರಮುಗ್ಧಗೊಳಿಸುವ ರೀತಿಯಲ್ಲಿ ಇದೆ’ ಎಂದು ಬರೆದುಕೊಂಡಿದ್ದಾರೆ. ಸ್ವಾತಿ ಮಿಶ್ರಾ( ) ಅವರು ಬಹುಮುಖ ಪ್ರತಿಭೆ ಎನಿಸಿಕೊಂಡಿದ್ದಾರೆ. ಹಾಡುವುದರ ಜೊತೆಗೆ ಸಾಹಿತ್ಯವನ್ನೂ ಅವರು ರಚಿಸುತ್ತಾರೆ. ಅನೇಕ ಭಕ್ತಿ ಗೀತೆಗಳನ್ನು ಅವರು ಬರೆದಿದ್ದಾರೆ. ‘ರಾಮ್ ಆಯೆಂಗೆ..’ ಭಜನೆಯು ಯೂಟ್ಯೂಬ್‌ನಲ್ಲಿ() 4.4 ಕೋಟಿಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಇದನ್ನು ನೋಡಿ ನರೇಂದ್ರ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಸ್ವಾತಿ ಮಿಶ್ರಾ ಇತ್ತೀಚೆಗೆ ಬಿಡುಗಡೆ ಮಾಡಿದ ‘ಜನಮ್ ಭೂಮಿ ಕೆ ಲಾಲ್ ರಾಮ್ ಆಯೆ ಹೈ..’ ಹಾಡು ಕೂಡ ಫೇಮಸ್ ಆಗಿದೆ. ‘ರಾಮ್ ಆಯೆಂಗೆ..’ ಭಜನೆಯು ಯೂಟ್ಯೂಬ್‌ನಲ್ಲಿ 44 ಮಿಲಿಯನ್‌ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ. ಅನೇಕ ಕವರ್ ಸಾಂಗ್‌ಗಳಿಗೆ ಸ್ವಾತಿ ಮಿಶ್ರಾ ಧ್ವನಿ ನೀಡಿದ್ದಾರೆ. ‘ರಾಮ್ ಆಯೆಂಗೆ..’ ಭಜನೆಯನ್ನು ಅವರು 2023ರ ಅಕ್ಟೋಬರ್ನಲ್ಲಿ ರಿಲೀಸ್ ಮಾಡಿದ್ದರು. ಈಗ ಇದರ ಬಗ್ಗೆ ನರೇಂದ್ರ ಮೋದಿ ಟ್ವೀಟ್ ಮಾಡಿದ ಬಳಿಕ ವೀಕ್ಷಣೆ ಹೆಚ್ಚಾಗಿದೆ. ಇದನ್ನೂ ವೀಕ್ಷಿಸಿ:: ‘ಕಾಟೇರ’ ಸೆಲೆಬ್ರಿಟಿ ಶೋ ಹೌಸ್‌ಫುಲ್‌: ಮೆಟ್ಟಿಲ ಮೇಲೆ ಕುಳಿತು ಸಿನಿಮಾ ವೀಕ್ಷಿಸಿದ ದರ್ಶನ್,ರಾಕ್‌ಲೈನ್‌ !