2024: ಹೊಸ ವರ್ಷದ ಮಸ್ತಿ-ಮನರಂಜನೆ ಹೆಚ್ಚಿಸಿದ ನಗುಮುಖದ ನಲ್ಲೆ ಬೃಂದಾ ಆಚಾರ್ಯ! ಪ್ರತಿವರ್ಷದಂತೆ ಈ ಬಾರಿಯೂ ಕೂಡಾ ಏಷ್ಯಾನೆಟ್‌ ಸುವರ್ಣನ್ಯೂಸ್‌ ಜಬರ್ದಸ್ತ್ ಕಾರ್ಯಕ್ರಮಗಳ ಮೂಲಕ ರಂಜಿಸೋಕೆ ರೆಡಿಯಾಗಿ ನಿಂತಿದೆ. ಈ ವೇಳೆ ಪ್ರೇಮ್‌ ಅಭಿನಯದ 'ಪ್ರೇಮಂ ಪೂಜ್ಯಂ' ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಕಾಲಿಟ್ಟ ನಗುಮುಖದ ನಲ್ಲೆ ಬೃಂದಾ ಆಚಾರ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸವರ್ಷದ ಮಸ್ತಿ-ಮನರಂಜನೆ ಹೆಚ್ಚಿಸಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಕೂಡಾ ಏಷ್ಯಾನೆಟ್‌ ಸುವರ್ಣನ್ಯೂಸ್‌ ಜಬರ್ದಸ್ತ್ ಕಾರ್ಯಕ್ರಮಗಳ ಮೂಲಕ ರಂಜಿಸೋಕೆ ರೆಡಿಯಾಗಿ ನಿಂತಿದೆ. ಈ ವೇಳೆ ಪ್ರೇಮ್‌ ಅಭಿನಯದ 'ಪ್ರೇಮಂ ಪೂಜ್ಯಂ' ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಕಾಲಿಟ್ಟ ನಗುಮುಖದ ನಲ್ಲೆ ಬೃಂದಾ ಆಚಾರ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸವರ್ಷದ ಮಸ್ತಿ-ಮನರಂಜನೆ ಹೆಚ್ಚಿಸಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಕೂಡಾ ಏಷ್ಯಾನೆಟ್‌ ಸುವರ್ಣನ್ಯೂಸ್‌ ಜಬರ್ದಸ್ತ್ ಕಾರ್ಯಕ್ರಮಗಳ ಮೂಲಕ ರಂಜಿಸೋಕೆ ರೆಡಿಯಾಗಿ ನಿಂತಿದೆ. ಈ ವೇಳೆ ಪ್ರೇಮ್‌ ಅಭಿನಯದ 'ಪ್ರೇಮಂ ಪೂಜ್ಯಂ' ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಕಾಲಿಟ್ಟ ನಗುಮುಖದ ನಲ್ಲೆ ಬೃಂದಾ ಆಚಾರ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸವರ್ಷದ ಮಸ್ತಿ-ಮನರಂಜನೆ ಹೆಚ್ಚಿಸಿದ್ದಾರೆ.