ಗೌರಿ ಗಣೇಶ ಹಬ್ಬದ ಪ್ರಯುಕ್ತ 1,200 ಹೆಚ್ಚುವರಿ ಬಸ್‌ಗಳನ್ನು ಬಿಟ್ಟ ಕೆಎಸ್‌ಆರ್‌ಟಿಸಿ ರಾಜ್ಯದಲ್ಲಿ ವಾರಾಂತ್ಯದ ದಿನಗಳು ಹಾಗೂ ಸೆ.18ರ ಗೌರಿ ಗಣೇಶ ಹಬ್ಬದ ಪ್ರಯುಕ್ತವಾಗಿ ಕೆಎಸ್ಆರ್‌ಟಿಸಿ 1,200 ಹೆಚ್ಚುವರಿ ಬಸ್‌ಗಳನ್ನು ಸಂಚಾರ ಬಿಡುವ ಮೂಲಕ ಪ್ರಯಾಣಿಕರಿಗೆ ಮಾಡಿಕೊಟ್ಟಿದೆ. ಬೆಂಗಳೂರು (ಸೆ.11):ರಾಜ್ಯದಲ್ಲಿ ವಾರಾಂತ್ಯದ ದಿನಗಳು ಹಾಗೂ ಸೆ.18ರ ಗೌರಿ ಗಣೇಶ ಹಬ್ಬದ ಪ್ರಯುಕ್ತವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) ಬರೋಬ್ಬರಿ 1,200 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಸಂಚಾರ ಬಿಡುವ ಮೂಲಕ ಪ್ರಯಾಣಿಕರಿಗೆ ಮಾಡಿಕೊಟ್ಟಿದೆ. ವಾರಾಂತ್ಯ ದಿನಗಳಾದ ಸೆ.15 ಮತ್ತು ಸೆ.16 ಹಾಗೂ ಸೆ.18ರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೆ.15ರಿಂದ ಸೆ.17ರವರೆಗೆ ಬೆಂಗಳೂರಿನಿಂದ ಕೆಳಕಂಡ ಸ್ಥಳಗಳಿಗೆ 1,200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರಲು ಸೆ.18ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಅಳಿವಿನಂಚಿನಲ್ಲಿರುವ ಗೆದ್ದಲು ಹಿಡಿದ ಕಾಂಗ್ರೆಸ್ ಮೈತ್ರಿಕೂಟಕ್ಕೆ ಮೈಯೆಲ್ಲಾ ರಂಧ್ರಗಳೇ: ಜೆಡಿಎಸ್‌ ತಿರುಗೇಟು ಮೈಮೇಲೆ ಮಲಗಿ ತುಟಿಗೆ ತುಟಿ ಸವರಿದರೂ, ವಿರೋಧಿಸದೆ ತಬ್ಬಿಕೊಂಡ ಪಡುಕೋಣೆ!