ಬಂಧನ ಭೀತಿಯಲ್ಲಿ ಬಸನಗೌಡ ದದ್ದಲ್‌: ಅರೆಸ್ಟ್‌ನಿಂದ ಪಾರಾಗಲು ಶಾಸಕರಿಗೆ ಇರುವ ಅವಕಾಶ ಏನು ? ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಅವ್ಯವಹಾರ ಪ್ರಕರಣಇಡಿ ಅಧಿಕಾರಿಗಳ ತನಿಖೆಯಲ್ಲಿ ಮಾಜಿ ಸಚಿವ ನಾಗೇಂದ್ರ ವಿಲವಿಲ..!ಇಡಿ ಅಧಿಕಾರಿಗಳ ತನಿಖೆ ಬಿಸಿ ತಾಳಲಾಗದೇ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ನಡೆದ ಪ್ರಕರಣಕ್ಕೆ ( ) ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿ ಶಾಸಕ ಬಸನಗೌಡ ದದ್ದಲ್ ಇದ್ದಾರೆ. ಬಂಧನದಿಂದ ಪಾರಾಗಲು ಶಾಸಕ ಬಸನಗೌಡ ದದ್ದಲ್ ( ) ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಒಂದು ಕಡೆ ವಿಧಾನಸಭೆ ಅಧಿವೇಶನ ( ) ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಇಂದು ದದ್ದಲ್ ಪರ ವಕೀಲರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದ್ದು, ಈ ಮೂಲಕ ಇ.ಡಿ ಬಂಧನದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ನಾಪತ್ತೆಯಾಗಿದ್ದ ದದ್ದಲ್ ನಿನ್ನೆ ವಿಧಾನಸೌಧದಲ್ಲಿ ಪತ್ತೆಯಾಗಿದ್ದರು.ಇದನ್ನೂ ವೀಕ್ಷಿಸಿ:ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು ! ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ನಡೆದ ಪ್ರಕರಣಕ್ಕೆ ( ) ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿ ಶಾಸಕ ಬಸನಗೌಡ ದದ್ದಲ್ ಇದ್ದಾರೆ. ಬಂಧನದಿಂದ ಪಾರಾಗಲು ಶಾಸಕ ಬಸನಗೌಡ ದದ್ದಲ್ ( ) ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಒಂದು ಕಡೆ ವಿಧಾನಸಭೆ ಅಧಿವೇಶನ ( ) ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಇಂದು ದದ್ದಲ್ ಪರ ವಕೀಲರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದ್ದು, ಈ ಮೂಲಕ ಇ.ಡಿ ಬಂಧನದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ನಾಪತ್ತೆಯಾಗಿದ್ದ ದದ್ದಲ್ ನಿನ್ನೆ ವಿಧಾನಸೌಧದಲ್ಲಿ ಪತ್ತೆಯಾಗಿದ್ದರು. ಇದನ್ನೂ ವೀಕ್ಷಿಸಿ:ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !