ಮೂರು ದಿನದ ಯಲಹಂಕ ಸಂಭ್ರಮಕ್ಕೆ ತೆರೆ: ಅತೀ ದೊಡ್ಡ ಫುಡ್‌, ಫನ್‌ ಫ್ಯಾಷನ್‌ ಫೆಸ್ಟಿವಲ್ ಬೆಂಗಳೂರಿನ ಯಲಹಂಕದಲ್ಲಿ ನಡೆದ ಯಲಹಂಕ ಸಂಭ್ರಮಕ್ಕೆ ತೆರೆಬಿದ್ದಿದ್ದು, ಇದರಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಮೂರು ದಿನದ ಯಲಹಂಕ ‌ಸಂಭ್ರಮ ( ) ಅದ್ಧೂರಿಯಾಗಿ ತೆರೆ ಕಂಡಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಸಹಯೋಗದೊಂದಿಗೆ ಯಲಹಂಕ ಸಂಭ್ರಮವನ್ನ ಯಲಹಂಕ ಉಪನಗರದ ಹೊಯ್ಸಳ ಆಟದ ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು. ಯಲಹಂಕ ಸಂಭ್ರಮಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಜನರು ಸ್ಟಾಲ್‌ಗಳಿಗೆ ಭೇಟಿ ಕೊಟ್ಟು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಿದರು. ಅಲ್ಲದೇ ಯಲಹಂಕ ಸಂಭ್ರಮದಲ್ಲಿ ಪುಡ್, ಫನ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಆಯೋಜನೆ ಮಾಡಲಾಗಿತ್ತು. ಈ ಸಂಭ್ರಮದಲ್ಲಿ ಸುಮಾರು 70ಕ್ಕೂ ಹೆಚ್ಚು ಮಳಿಗೆಗಳು ಇದ್ದವು.ಇದನ್ನೂ ವೀಕ್ಷಿಸಿ:5ನೇ ಆವೃತ್ತಿಯ ವಾಸವಿ ಎಕ್ಸಲೆನ್ಸ್ ಅವಾರ್ಡ್..! ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಮೂರು ದಿನದ ಯಲಹಂಕ ‌ಸಂಭ್ರಮ ( ) ಅದ್ಧೂರಿಯಾಗಿ ತೆರೆ ಕಂಡಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಸಹಯೋಗದೊಂದಿಗೆ ಯಲಹಂಕ ಸಂಭ್ರಮವನ್ನ ಯಲಹಂಕ ಉಪನಗರದ ಹೊಯ್ಸಳ ಆಟದ ಮೈದಾನದಲ್ಲಿ ಆಯೋಜನೆ ಮಾಡಲಾಗಿತ್ತು. ಯಲಹಂಕ ಸಂಭ್ರಮಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಜನರು ಸ್ಟಾಲ್‌ಗಳಿಗೆ ಭೇಟಿ ಕೊಟ್ಟು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಿದರು. ಅಲ್ಲದೇ ಯಲಹಂಕ ಸಂಭ್ರಮದಲ್ಲಿ ಪುಡ್, ಫನ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಆಯೋಜನೆ ಮಾಡಲಾಗಿತ್ತು. ಈ ಸಂಭ್ರಮದಲ್ಲಿ ಸುಮಾರು 70ಕ್ಕೂ ಹೆಚ್ಚು ಮಳಿಗೆಗಳು ಇದ್ದವು. ಇದನ್ನೂ ವೀಕ್ಷಿಸಿ:5ನೇ ಆವೃತ್ತಿಯ ವಾಸವಿ ಎಕ್ಸಲೆನ್ಸ್ ಅವಾರ್ಡ್..! ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ