ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ,ಈ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ: ಮಾಜಿ ಸಚಿವ ನಾಗೇಂದ್ರ ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ವಾಲ್ಮೀಕಿ ನಿಗಮ ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಹೇಳಿದ್ದಾರೆ. ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ( ) ಇಡಿ ಭರ್ಜರಿ ಬೇಟೆ ನಡೆಸಿದ್ದು, ಮಾಜಿ ಸಚಿವ ನಾಗೇಂದ್ರ ( ) ಅರೆಸ್ಟ್‌ ಮಾಡಿದೆ. ಶಾಂತಿನಗರದ ಇಡಿ ಕಚೇರಿಯಲ್ಲಿ ನಾಗೇಂದ್ರ ವಿಚಾರಣೆ ಮಾಡಲಾಗುತ್ತಿದೆ. ನಿಗಮದಲ್ಲಿ 94 ಕೋಟಿ ನಡೆದಿರೋದು ಪತ್ತೆಯಾಗಿದೆ. ನಿನ್ನೆ ರಾತ್ರಿಯವರೆಗೂ ನಾಗೇಂದ್ರ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಕೌಂಟ್‌ಗಳಿಗೆ ಹಣ ವರ್ಗಾವಣೆಯಾಗಿರುವ ದಾಖಲೆ ಪತ್ತೆಯಾಗಿದೆ. ನಿಗಮಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ನಾಗೇಂದ್ರ , ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.ಇದನ್ನೂ ವೀಕ್ಷಿಸಿ:ನಮ್ಮ ಕುಟುಂಬಕ್ಕೆ ತುಂಬಾ ಆಪ್ತರಾಗಿದ್ದರು, ಕನ್ನಡದ ಮೇಲೆ ಅಪರ್ಣಾಗೆ ಅಪಾರ ಪ್ರೀತಿ ಇತ್ತು: ರಾಘವೇಂದ್ರ ರಾಜ್‌ಕುಮಾರ್‌ ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ( ) ಇಡಿ ಭರ್ಜರಿ ಬೇಟೆ ನಡೆಸಿದ್ದು, ಮಾಜಿ ಸಚಿವ ನಾಗೇಂದ್ರ ( ) ಅರೆಸ್ಟ್‌ ಮಾಡಿದೆ. ಶಾಂತಿನಗರದ ಇಡಿ ಕಚೇರಿಯಲ್ಲಿ ನಾಗೇಂದ್ರ ವಿಚಾರಣೆ ಮಾಡಲಾಗುತ್ತಿದೆ. ನಿಗಮದಲ್ಲಿ 94 ಕೋಟಿ ನಡೆದಿರೋದು ಪತ್ತೆಯಾಗಿದೆ. ನಿನ್ನೆ ರಾತ್ರಿಯವರೆಗೂ ನಾಗೇಂದ್ರ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಕೌಂಟ್‌ಗಳಿಗೆ ಹಣ ವರ್ಗಾವಣೆಯಾಗಿರುವ ದಾಖಲೆ ಪತ್ತೆಯಾಗಿದೆ. ನಿಗಮಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ನಾಗೇಂದ್ರ , ನನ್ನನ್ನು ಸುಮ್ಮನೆ ಕರೆದುಕೊಂಡು ಬಂದಿದ್ದಾರೆ. ಪ್ರಕರಣದ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ವೀಕ್ಷಿಸಿ:ನಮ್ಮ ಕುಟುಂಬಕ್ಕೆ ತುಂಬಾ ಆಪ್ತರಾಗಿದ್ದರು, ಕನ್ನಡದ ಮೇಲೆ ಅಪರ್ಣಾಗೆ ಅಪಾರ ಪ್ರೀತಿ ಇತ್ತು: ರಾಘವೇಂದ್ರ ರಾಜ್‌ಕುಮಾರ್‌