ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ! ಬಿಜೆಪಿಯಿಂದ ಮುಂದುವರೆದ ಪ್ರತಿಭಟನೆ ಕಹಳೆ ಕ್ಯಾಬಿನೆಟ್ ಸಭೆಯಲ್ಲಿ ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಬಿಜೆಪಿಯಿಂದ ಪ್ರತಿಭಟನೆ ಮುಂದುವರೆದಿದೆ. ಕಾಂಗ್ರೆಸ್‌ಗೆ ಮೈಸೂರು ಮುಡಾ ಹಗರಣ( ) ಸಂಕಷ್ಟ ತಂದೊಡ್ಡಿದ್ದು, ಬಿಜೆಪಿಯಿಂದ ಪ್ರತಿಭಟನೆ( )ಮುಂದುವರೆದಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ() ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಕಾಂಗ್ರೆಸ್ ಹಗರಣಗಳ ಬಗ್ಗೆ ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ () ಮುಖವಾಡ ಕಳಚಿ ಬಿದ್ದಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಕ್ಯಾಬಿನೆಟ್ ಸಭೆಯಲ್ಲಿ( ) ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗ್ತಿದೆ. ಅನೌಪಚಾರಿಕವಾಗಿ ಚರ್ಚೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರಂತೆ. ಮುಡಾ ಹಗರಣದ ಆರೋಪದಲ್ಲಿ ಹುರುಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. 50:50 ಅನುಪಾತದಡಿ ಬಿಜೆಪಿ-ಜೆಡಿಎಸ್‌ನವರೂ ಸೈಟ್ ಪಡೆದಿದ್ದಾರೆ. ವಿಪಕ್ಷಗಳ ಸೈಟ್ ವಿಚಾರವನ್ನೂ ಹೊರಗೆಳೆಯಿರಿ ಎಂದು ಸಚಿವರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನುತ್ತಿದೆ ಆಪ್ತ ಮೂಲಗಳು.ಇದನ್ನೂ ವೀಕ್ಷಿಸಿ:ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..? ಕಾಂಗ್ರೆಸ್‌ಗೆ ಮೈಸೂರು ಮುಡಾ ಹಗರಣ( ) ಸಂಕಷ್ಟ ತಂದೊಡ್ಡಿದ್ದು, ಬಿಜೆಪಿಯಿಂದ ಪ್ರತಿಭಟನೆ( )ಮುಂದುವರೆದಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ() ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಕಾಂಗ್ರೆಸ್ ಹಗರಣಗಳ ಬಗ್ಗೆ ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ () ಮುಖವಾಡ ಕಳಚಿ ಬಿದ್ದಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಕ್ಯಾಬಿನೆಟ್ ಸಭೆಯಲ್ಲಿ( ) ಮುಡಾ ಅಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗ್ತಿದೆ. ಅನೌಪಚಾರಿಕವಾಗಿ ಚರ್ಚೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರಂತೆ. ಮುಡಾ ಹಗರಣದ ಆರೋಪದಲ್ಲಿ ಹುರುಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. 50:50 ಅನುಪಾತದಡಿ ಬಿಜೆಪಿ-ಜೆಡಿಎಸ್‌ನವರೂ ಸೈಟ್ ಪಡೆದಿದ್ದಾರೆ. ವಿಪಕ್ಷಗಳ ಸೈಟ್ ವಿಚಾರವನ್ನೂ ಹೊರಗೆಳೆಯಿರಿ ಎಂದು ಸಚಿವರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎನ್ನುತ್ತಿದೆ ಆಪ್ತ ಮೂಲಗಳು. ಇದನ್ನೂ ವೀಕ್ಷಿಸಿ:ಕಾಂಗ್ರೆಸ್‌ನಲ್ಲಿನ ಬಣ ಸಂಘರ್ಷಕ್ಕೆ ಮತ್ತೊಂದು ಟ್ವಿಸ್ಟ್..! ಸಿದ್ದು ಬಣದ ವಿರುದ್ಧ ದೂರು ಕೊಟ್ಟರಾ ಲಕ್ಷ್ಮೀ ಹೆಬ್ಬಾಳ್ಕರ್..?